ಶಿವಮೊಗ್ಗ ಲೈವ್.ಕಾಂ | HOSANAGARA NEWS | 18 JUNE 2021
ಹೊಸನಗರ ತಾಲೂಕಿನಾದ್ಯಂತ ಮಳೆ ಅಬ್ಬರ ಮುಂದುವರೆದಿದೆ. ಕಳೆದ 24 ಗಂಟೆ ಅವಧಿಯಲ್ಲಿ ತಾಲೂಕಿನಲ್ಲಿ 292.4 ಮಿ.ಮೀ ಮಳೆಯಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ತಾಲೂಕಿನ ಮಾಣಿ ವ್ಯಾಪ್ತಿಯಲ್ಲಿ 166 ಮಿ.ಮೀ, ಯಡೂರಿನಲ್ಲಿ 203 ಮಿ.ಮೀ, ಹುಲಿಕಲ್ನಲ್ಲಿ 176 ಮಿ.ಮೀ, ಮಾಸ್ತಿಕಟ್ಟೆಯಲ್ಲಿ 178 ಮಿ.ಮೀ, ಚಕ್ರಾ ವ್ಯಾಪ್ತಿಯಲ್ಲಿ 104 ಮಿ.ಮೀ, ಸಾವೇಹಕ್ಲು ವ್ಯಾಪ್ತಿಯಲ್ಲಿ 82 ಮಿ.ಮೀ ಮಳೆಯಾಗುತ್ತಿದೆ.
ಭಾರಿ ಮಳೆಯಿಂದ ಮಾಣಿ ಡ್ಯಾಂಗೆ 9495 ಕ್ಯೂಸೆಕ್ ಒಳ ಹರಿವು ಇದೆ. ಪಿಕ್ ಅಪ್ ಡ್ಯಾಂನಲ್ಲಿ 1693 ಕ್ಯೂಸೆಕ್, ಚಕ್ರಾ ಅಣೆಕಟ್ಟೆಯಲ್ಲಿ 3001 ಕ್ಯೂಸೆಕ್, ಸಾವೇಹಕ್ಲು ಡ್ಯಾಂನಲ್ಲಿ 2 ಸಾವಿರ ಕ್ಯೂಸೆಕ್ ಒಳಹರಿವು ದಾಖಲಾಗಿದೆ.
ಇನ್ಮುಂದೆ ಕರೋನ ಪರೀಕ್ಷೆ ನಿಮ್ಮ ಮನೆಯಲ್ಲೇ ಆಗುತ್ತೆ. ಶಿವಮೊಗ್ಗ ನಗರ ವ್ಯಾಪ್ತಿಯ ಯಾವುದೆ ಏರಿಯಾದಿಂದ ಕರೆ ಮಾಡಿ. ಪರೀಕ್ಷೆಗೆ ನಿಮ್ಮ ಮನೆಗೆ ಬರ್ತಾರೆ ತಜ್ಞರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]