ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 26 JUNE 2021
ಅಂತಾರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆ ಅಂಗವಾಗಿ ಶಿವಮೊಗ್ಗ ಪೊಲೀಸರು ಆರು ನೂರು ಕೆಜಿಗಿಂತಲೂ ಹೆಚ್ಚಿನ ಮಾದಕ ವಸ್ತುಗಳನ್ನು ವಿನಾಶ ಮಾಡಿದ್ದಾರೆ.
ಶಿವಮೊಗ್ಗದ ಮಾಚೇನಹಳ್ಳಿ ಸುಶ್ರುತಾ ಬಯೋ ಮೆಡಿಕಲ್ ವೇಸ್ಟ್ ಮ್ಯಾನೇಜ್ಮೆಂಟ್ ಸೊಸೈಟಿಯಲ್ಲಿ ಇವತ್ತು 637 ಕೆ.ಜಿ. ಗಾಂಜಾವನ್ನು ವಿನಾಶ ಮಾಡಲಾಯಿತು. ಇದರ ಮೌಲ್ಯ 29,30,310 ರೂ. ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಜಿಲ್ಲೆಯ ಮಾದಕ ವಸ್ತುಗಳ ವಿಲೇವಾರಿ ಸಮಿತಿ ಸದಸ್ಯರು, ಪರಿಸರ ಅಧಿಕಾರಿಗಳು, ಪೊಲೀಸರ ಸಮ್ಮುಖದಲ್ಲಿ ಗಾಂಜಾ ವಿಲೇವಾರಿ ಮಾಡಲಾಗಿದೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ಇಂತಹ ಘಟನೆಗಳು ನಿಮ್ಮೂರಲ್ಲಿ ನಡೆದರೆ ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






