ವೀಕೆಂಡ್ ಕರ್ಫ್ಯೂ ಉಲ್ಲಂಘನೆ, ಪೊಲೀಸರಿಂದ ನಡುರಾತ್ರಿ ಕ್ಲಾಸ್, ಸ್ಟೇಷನ್ ಮುಂದೆ ಯುವಕರಿಗೆ ಡ್ರಿಲ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್‌.ಕಾಂ | SHIMOGA NEWS | 27 JUNE 2021

ವೀಕೆಂಡ್ ಕರ್ಫ್ಯೂ ನಿಯಮ ಉಲ್ಲಂಘಿಸಿ ಅನಾವಶ್ಯಕವಾಗಿ ಓಡಾಡುತ್ತಿದ್ದವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಲ್ಲದೆ ಪೊಲೀಸ್ ಠಾಣೆ ಆವರಣದಲ್ಲೆ ಮಿಡ್‌ನೈಟ್ ಡ್ರಿಲ್ ಮಾಡಿ, ಕರ್ಫ್ಯೂ ನಿಯಮದ ಪಾಠ ಮಾಡಿದ್ದಾರೆ.

ಶಿವಮೊಗ್ಗ ಕೋಟೆ ಪೊಲೀಸ್ ಠಾಣೆ ಆವರಣದಲ್ಲಿ ನಿಯಮ ಉಲ್ಲಂಘಿಸಿದವರಿಗೆ ಪೊಲೀಸರು ಕ್ಲಾಸ್ ತೆಗೆದುಕೊಂಡರು.

ಅನಾಗತ್ಯ ಓಡಾಡುತ್ತಿದ್ದವರು ವಶಕ್ಕೆ

ಕೋಟೆ ಠಾಣೆ ವ್ಯಾಪ್ತಿಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದರು. ಬಿ.ಹೆಚ್‌.ರಸ್ತೆ, ಸಹ್ಯಾದ್ರಿ ಕಾಲೇಜು ಬಳಿ, ಎಂಆರ್‌ಎಸ್ ಸರ್ಕಲ್ ಸೇರಿದಂತೆ ವಿವಿಧೆಡೆ ವಾಹನ ತಪಾಸಣೆ ನಡೆಸಿದರು. ಈ ವೇಳೆ ಅನಾವಶ್ಯಕವಾಗಿ ಓಡಾಡುತ್ತಿದ್ದವರನ್ನು 50ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆಯಲಾಯಿತು. ಇದರಲ್ಲಿ ಬಹುತೇಕ ಯುವಕರೆ ಇದ್ದರು.

ನಿಯಮದ ಕ್ಲಾಸ್, ಮಿಡ್ ನೈಟ್ ಡ್ರಿಲ್

ವಶಕ್ಕೆ ಪಡೆದವರಿಗೆ ಕೋಟೆ ಠಾಣೆ ಇನ್ಸ್‌ಪೆಕ್ಟರ್ ಚಂದ್ರಶೇಖರ್ ಅವರು ಕ್ಲಾಸ್ ತೆಗೆದುಕೊಂಡರು. ಕರ್ಫ್ಯೂ ನಿಯಮ, ಅದನ್ನು ಉಲ್ಲಂಘಿಸಿದರೆ ಆಗುವ ಪರಿಣಾಮದ ಬಗ್ಗೆ ವಿವರಿಸಿದರು. ಬಳಿಕ ನಿಮಯ ಉಲ್ಲಂಘಿಸಿದವರಿಗೆ ಪೊಲೀಸ್ ಠಾಣೆ ಆವರಣದಲ್ಲೇ, ನಡುರಾತ್ರಿಯಲ್ಲೆ ಡ್ರಿಲ್ ಮಾಡಿಸಲಾಯಿತು.

ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ

ನಿಯಮ ಉಲ್ಲಂಘಿಸಿದವರ ಕಾರು, ಬೈಕುಗಳನ್ನು ವಶ ಪಡಿಸಿಕೊಳ್ಳಲಾಗಿದೆ. ಡ್ರಿಂಗ್ ಅಂಡ್ ಡ್ರೈವ್ ಮಾಡಿದವರಿಗೆ ಕೇಸ್ ಹಾಕಲಾಯಿತು‌.

ಕೋಟೆ ಠಾಣೆ ಮತ್ತು ಡಿಎಅರ್ ಪೊಲೀಸರು ಕಾರ್ಯಾಚರಣೆಯಲ್ಲಿ‌ ಭಾಗವಹಿಸಿದ್ದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 27, 2021

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment