ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು

ಶಿವಮೊಗ್ಗ ಲೈವ್.ಕಾಂ | ANANDAPURA NEWS | 27 JUNE 2021 ಸುದ್ದಿಯ ಮುಂದಿನ 7 ಪ್ಯಾರಾಗಳು ಕೆಳಗಿವೆ.

ಚಾಲಕನ ನಿಯಂತ್ರಣ ತಪ್ಪಿದ ಕಾರು ಚರಂಡಿಗೆ ಬಿದ್ದಿದ್ದು, ಚಾಲಕನ ಕುತ್ತಿಗೆಗೆ ಪೆಟ್ಟಾಗಿದೆ.

ಆನಂದಪುರ ಸಮೀಪದ ಪತ್ರೆಹೊಂಡೆ ಗ್ರಾಮದ ರಾಷ್ಟ್ರೀಯ ಹೆದ್ದಾರಿ 206ರ ಬಸ್ ತಂಗುದಾಣದ ಪಕ್ಕದ ಚರಂಡಿಗೆ ಕಾರು ಬಿದ್ದಿತ್ತು.  ಚಾಲಕ ಶೇಖರ್  (34) ಗಾಯಗೊಂಡಿದ್ದಾರೆ. ಕುತ್ತಿಗೆ ಭಾಗಗಕ್ಕೆ ಪೆಟ್ಟಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬೆಂಗಳೂರಿನಿಂದ ಸೊರಬದ ಉಳಿವಿಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Shivamogga Live Promotion

Leave a Comment