ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 28 JUNE 2021
ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೆ ಪೆಟ್ರೋಲ್, ಡಿಸೇಲ್ ದರದಲ್ಲಿ ಏರಿಕೆಯಾಗಿದೆ. ಪೆಟ್ರೋಲ್ ದರ 103ಕ್ಕೆ ತಲುಪಿದೆ. ಹಾಗಾಗಿ ಜೂನ್ ತಿಂಗಳಲ್ಲಿ ತೈಲೋತ್ಪನ್ನ ದರ 15ನೇ ಬಾರಿ ಹೆಚ್ಚಳವಾಗಿದೆ.
ಜೂನ್ 27ರಂದು ಪೆಟ್ರೋಲ್ ದರದಲ್ಲಿ 36 ಪೈಸೆ ಹೆಚ್ಚಳವಾಗಿದೆ. ಪ್ರತಿ ಲೀಟರ್ ಪೆಟ್ರೋಲ್ ದರ 103.14 ರೂ.ಗೆ ಏರಿಕೆಯಾಗಿದೆ.
ಡಿಸೇಲ್ ದರವು ಏರಿಕೆಯಾಗಿದೆ. ಪ್ರತಿ ಲೀಟರ್ ಡಿಸೇಲ್ಗೆ 26 ಪೈಸೆ ಹೆಚ್ಚಾಗಿದೆ. ಆದ್ದರಿಂದ ಡಿಸೇಲ್ ರೇಟ್ ಪ್ರತಿ ಲೀಟರ್ಗೆ 95.44 ರೂ.ಗೆ ತಲುಪಿದೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
LATEST NEWS
- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

About The Editor
ನಿತಿನ್ ಆರ್.ಕೈದೊಟ್ಲು






