ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಜುಲೈ 2021
ಪೆಟ್ರೋಲ್ ಬೆಲೆ ಮತ್ತೆ ಏರಿಕೆಯಾಗಿದೆ. ಜುಲೈ ತಿಂಗಳಲ್ಲಿ ಇದೆ ಮೊದಲ ಬಾರಿಗೆ ದರ ಹೆಚ್ಚಳವಾಗಿದೆ.
ಪೆಟ್ರೋಲ್ ದರ ಪ್ರತಿ ಲೀಟರ್‍ಗೆ 37 ಪೈಸೆ ಏರಿಕೆಯಾಗಿದೆ. ಆದ್ದರಿಂದ ಪೆಟ್ರೋಲ್ ದರ ಪ್ರತಿ ಲೀಟರ್‍ಗೆ 103.87 ರೂ.ಗೆ ಹೆಚ್ಚಳವಾಗಿದೆ.
ಡಿಸೇಲ್ ದರ ಹಾಗೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ಡಿಸೇಲ್ ದರ ಪ್ರತಿ ಲೀಟರ್‍ಗೆ 95.74 ರೂ. ಇದೆ.
ಇತ್ತ ಪವರ್ ಪೆಟ್ರೋಲ್ ದರ ಪ್ರತಿ ಲೀಟರ್‍ಗೆ 107.42 ರೂ., ಟರ್ಬೊ ಜೆಟ್ ಪೆಟ್ರೋಲ್ ಪ್ರತಿ ಲೀಟರ್‍ಗೆ 99.07 ರೂ. ಇದೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






