ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 7 ಜುಲೈ 2021
ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೆ ಪೆಟ್ರೋಲ್ ದರ ಹೆಚ್ಚಳವಾಗಿದೆ. ಜುಲೈ ತಿಂಗಳು ಇದು ನಾಲ್ಕನೆ ಬಾರಿಗೆ ಏರಿಕೆಯಾಗುತ್ತಿದೆ. ಇನ್ನು ಐದು ಪೈಸೆ ಏರಿಕೆಯಾದರೆ ಪೆಟ್ರೋಲ್ ದರ ಪ್ರತಿ ಲೀಟರ್ಗೆ 105 ರೂ. ಆಗಲಿದೆ.
ಇವತ್ತು ಪೆಟ್ರೋಲ್ ದರ 36 ಪೈಸೆ ಹೆಚ್ಚಳವಾಗಿದೆ. ಹಾಗಾಗಿ ಪ್ರತಿ ಲೀಟರ್ ಈಗ 104.95 ರೂ.ಗೆ ಏರಿಕೆಯಾಗಿದೆ.
ಜುಲೈ ತಿಂಗಳಲ್ಲಿ ಇದು ನಾಲ್ಕೆನೆ ಬಾರಿಗೆ ಏರಿಕೆಯಾಗಿದೆ. ಜುಲೈ 2ರಂದು 37 ಪೈಸೆ, ಜುಲೈ 4ರಂದು 36 ಪೈಸೆ, ಜುಲೈ 5ರಂದು 36 ಪೈಸೆ ಏರಿಕೆಯಾಗಿತ್ತು. ಈಗ ಪುನಃ ಹೆಚ್ಚಳವಾಗಿದೆ.
ಇನ್ನು, ಡಿಸೇಲ್ ದರವು ಏರಿಕೆಯಾಗಿದೆ. ಇವತ್ತು 18 ಪೈಸೆ ಹೆಚ್ಚಾಗಿದೆ. ಪ್ರತಿ ಲೀಟರ್ ಡಿಸೇಲ್ಗೆ 96.09 ರೂ. ಆಗಿದೆ. ಜುಲೈ 4ರಂದು ಡಿಸೇಲ್ ದರದಲ್ಲಿ 17 ಪೈಸೆ ಏರಿಕೆಯಾಗಿತ್ತು.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
LATEST NEWS
- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

About The Editor
ನಿತಿನ್ ಆರ್.ಕೈದೊಟ್ಲು






