ಮಾಜಿ ಶಾಸಕಿ ಶಾರದಾ ಪೂರ್ಯಾನಾಯ್ಕ್ ಪ್ರಯಾಣಿಸುತ್ತಿದ್ದ ಕಾರು ಅಪಘಾತ

ಶಿವಮೊಗ್ಗ ಲೈವ್.ಕಾಂ | SHIMOGA NEWS | 7 ಜುಲೈ 2021 ➤ ಸುದ್ದಿಯ ಮುಂದಿನ 6 ಪ್ಯಾರಾಗಳು ಕೆಳಗಿವೆ.

ಕಾರು ಪಲ್ಟಿಯಾಗಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಮಾಜಿ ಶಾಸಕಿ ಶಾರದಾ ಪೂರ್ಯಾನಯ್ಕ್‍ ಅವರ ಕಾರು ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್ ಅವರು ಪಾರಾಗಿದ್ದಾರೆ.

ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ನೆಲಮಂಗಲದ ಬಳಿ ಇನ್ನೋವಾ ಕಾರು ಪಲ್ಟಿಯಾಗಿದೆ. ಎಡಗಾಲು ಫ್ರಾಕ್ಚರ್ ಆಗಿದೆ ಎಂದು ತಿಳಿದು ಬಂದಿದೆ. ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಾರು ಚಾಲಕನಿಗೂ ಗಾಯವಾಗಿದ್ದು ಚಕಿತ್ಸೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಪಕ್ಷದ ಸಭೆಗೆಯಲ್ಲಿ ಪಾಲ್ಗೊಳ್ಳಲು ಶಾರದಾ ಪೂರ್ಯಾನಾಯ್ಕ್ ಅವರು ಬೆಂಗಳೂರಿಗೆ ತೆರಳುತ್ತಿದ್ದರು.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Leave a Comment

ಮುಂದಿನ ಸುದ್ದಿ ಓದಿ TRENDING

ಶಿವಮೊಗ್ಗದಲ್ಲಿ ದೊಡ್ಡಪೇಟೆ ಠಾಣೆ ಪೊಲೀಸರ ದಾಳಿ, ₹65,000 ಮೌಲ್ಯದ ಮಾದಕ ವಸ್ತು ಸಹಿತ ಒಬ್ಬ ಅರೆಸ್ಟ್‌