ಶಿವಮೊಗ್ಗ ಲೈವ್.ಕಾಂ | SHIMOGA NEWS | 8 ಜುಲೈ 2021
ಮಾನನಷ್ಟ ಪ್ರಕರಣ ಸಂಬಂಧ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ವಕೀಲ ವಿನೋದ್ ಅವರು ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ ಅರ್ಜಿ ಸಂಬಂಧ ಬೆಂಗಳೂರಿನ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಕೆ.ಎಸ್.ಈಶ್ವರಪ್ಪ ಅವರು ತಮ್ಮ ವಿರುದ್ಧ ಅಸಮಂಜಸ ಪದ ಬಳಕೆ ಮಾಡಿದ್ದಾರೆ. ಇದರಿಂದ ತಮ್ಮ ಸಹಪಾಠಿಗಳು ತಮ್ಮನ್ನು ಅನುಮಾನದಿಂದ ನೋಡುವಂತಾಗಿದೆ ಎಂದು ಆರೋಪಿಸಿ ವಕೀಲ ವಿನೋದ್ ಅವರು ಅರ್ಜಿ ಸಲ್ಲಿಸಿದ್ದರು.
ಪ್ರಕರಣ ರದ್ದು ಮಾಡಬೇಕು ಎಂದು ಮನವಿ ಮಾಡಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ಆದರೆ ಅರ್ಜಿ ತಿರಸ್ಕರಿಸಲು ಹೈಕೋರ್ಟ್ ನಿರಾಕರಿಸಿತ್ತು. ಇದರ ಬೆನ್ನಿಗೆ ಸಮನ್ಸ್ ಜಾರಿಗೊಳಿಸಲಾಗಿದೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200