ಹೊಳಲೂರು ಸುತ್ತಮುತ್ತ ಅಧಿಕಾರಿಗಳಿಂದ ದಿಢೀರ್ ದಾಳಿ, 25 ಕೇಸ್ ದಾಖಲು

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ ಲೈವ್.ಕಾಂ | HOLALUR NEWS | 8 ಜುಲೈ 2021

ಹೊಳಲೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಅಧಿಕಾರಿಗಳು ಹಲವು ಕಡೆ ದಿಢೀರ್ ದಾಳಿ ನಡೆಸಿ, 25 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. ಸುದ್ದಿಯ ಮುಂದಿನ 5 ಪ್ಯಾರಾಗಳು ಕೆಳಗಿವೆ.

ತಂಬಾಕು ನಿಯಂತ್ರಣ ಕಾನೂನು ಉಲ್ಲಂಘಿಸಿದವರ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿದೆ. 2500 ರೂ. ದಂಡವನ್ನು ಸಂಗ್ರಹಿಸಲಾಗಿದೆ.

ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಹೇಮಂತ್ ರಾಜ್  ಅರಸ್, ರವಿರಾಜ್, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು, ಸಿಬ್ಬಂದಿ ಮತ್ತು ಪೊಲೀಸರು ದಾಳಿಯಲ್ಲಿ ಭಾಗವಹಿಸಿದ್ದರು.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

Leave a Comment