ವಿನೋಬನಗರ ಎಪಿಎಂಸಿಯಲ್ಲಿ ಕಳ್ಳರ ಕೈಚಳಕ, ತರಕಾರಿ ಕೊಳ್ಳಲು ಬಂದವರ ಮೊಬೈಲ್ ಎಸ್ಕೇಪ್

ಶಿವಮೊಗ್ಗ ಲೈವ್.ಕಾಂ | SHIMOGA NEWS | 9 ಜುಲೈ 2021

ಶಿವಮೊಗ್ಗದಲ್ಲಿ ಮೊಬೈಲ್ ಕಳ್ಳರ ಹಾವಳಿ ದಿನೇ ದಿನೆ ಹೆಚ್ಚಾಗುತ್ತಿದೆ. ವಿನೋಬನಗರದ ಎಪಿಎಂಸಿ ಮಾರುಕೆಟ್ಟೆಯಲ್ಲಿ ತರಕಾರಿ ಖರೀದಿಗೆ ಬಂದಿದ್ದ ವ್ಯಕ್ತಿಯೊಬ್ಬರ ಮೊಬೈಲ್‍ ಕದ್ದೊಯ್ದಿದ್ದಾರೆ.

ಶ್ರೀನಿವಾಸ ಮೂರ್ತಿ ಎಂಬುವವರು ತರಕಾರಿ ತರಲು ಎಪಿಎಂಸಿ ಮಾರುಕಟ್ಟೆಗೆ ಬಂದಿದ್ದರು. ಈ ವೇಳೆ ಕಳ್ಳರು ಮೊಬೈಲ್‍ ಕಳುವು ಮಾಡಿ ಪರಾರಿಯಾಗಿದ್ದಾರೆ.

ಘಟನೆ ಸಂಬಂಧ ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 (ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : July 9, 2021 at 5:47 PM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಜುಲೈ 9, 2021

Leave a Comment