ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SORABA NEWS | 11 ಜುಲೈ 2021
ಸಾಲ ಬಾಧೆಯಿಂದ ರೈತರೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೊರಬ ತಾಲೂಕು ಭೈರೆಕೊಪ್ಪದಲ್ಲಿ ಘಟನೆ ಸಂಭವಿಸಿದೆ.
ರವಿಗೌಡ (50) ಆತ್ಮಹತ್ಯೆ ಮಾಡಿಕೊಂಡ ರೈತ. ಜಮೀನು ಹೊಂದಿರುವ ರವಿಗೌಡ ಅವರು ಕೃಷಿ ಚಟುವಟಿಕೆ ನಡೆಸುತ್ತಿದ್ದರು.
ರಾಷ್ಟ್ರೀಕೃತ ಬ್ಯಾಂಕ್ ಒಂದರಿಂದ ಪಡೆದಿದ್ದ ಸಾಲ ಹಿಂತಿರುಗಿಸಲು ಸಾಧ್ಯವಾಗಿರಲಿಲ್ಲ. ಇದರಿಂದ ಮನನೊಂದು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

- ಶಿವಮೊಗ್ಗದಲ್ಲಿ ಎಷ್ಟಿದೆ ಇವತ್ತಿನ ಅಡಿಕೆ ರೇಟ್? 16 ಮಾರ್ಚ್ 2026 – ಅಡಿಕೆ ಧಾರಣೆ

- ತೀರ್ಥಹಳ್ಳಿ ಮಹಿಳೆಯರಿಗೆ ಮೊದಲ ಮೂರು ಬಹುಮಾನ, ಹೇಗಿತ್ತು ಸ್ಪರ್ಧೆ? ವಿಜೇತರು ಯಾರು?

- ಶಿವಮೊಗ್ಗ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಅಪಘಾತ, ಯುವಕನಿಗೆ ಬಸ್ ಡಿಕ್ಕಿ, ಆಗಿದ್ದೇನು?

- ಶಿವಮೊಗ್ಗದ ಇಂಜಿನಿಯರ್‌ಗೆ ಸಂಕಷ್ಟ ತಂದ ಮರೆವು, ಫ್ಲೈ ಓವರ್ ಬಳಿ ಆಗಿದ್ದೇನು? ಕೇಸ್ ದಾಖಲು

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















