ವಾಹನ ಸವಾರರಿಗೆ ಮತ್ತೆ ಶಾಕ್, ಶಿವಮೊಗ್ಗ ಜಿಲ್ಲೆಯಲ್ಲಿ ಪೆಟ್ರೋಲ್ ದರ ಹೆಚ್ಚಳ, ಇವತ್ತೆಷ್ಟಾಗಿದೆ ರೇಟ್?

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಜುಲೈ 2021

ಜಿಲ್ಲೆಯಲ್ಲಿ ಮತ್ತೆ ಪೆಟ್ರೋಲ್ ಬೆಲೆ ಏರಿಕೆಯಾಗಿದೆ. ಶಿವಮೊಗ್ಗದಲ್ಲಿ ತೈಲೋತ್ಪನ್ನ ದರ ಮತ್ತೊಂದು ದಾಖಲೆ ಬರೆದಿದೆ.

ಇವತ್ತು ಪೆಟ್ರೋಲ್ ದರ 29 ಪೈಸೆ ಏರಿಕೆಯಾಗಿದೆ. ಆದ್ದರಿಂದ ಪ್ರತಿ ಲೀಟರ್‍ ಪೆಟ್ರೋಲ್ ರೇಟ್ 105.97ಕ್ಕೆ ತಲುಪಿದೆ. ಇನ್ನು, ಡಿಸೇಲ್ ದರ ಯಥಾ ಸ್ಥಿತಿಯಲ್ಲಿದೆ. ಜಿಲ್ಲೆಯಲ್ಲಿ ಪ್ರತಿ ಲೀಟರ್ ‍ಡಿಸೇಲ್‍ಗೆ 96.29 ರೂ. ಇದೆ.

ಪವರ್‍ ಪೆಟ್ರೋಲ್ ದರ ಪ್ರತಿ ಲೀಟರ್‍ಗೆ 109.52 ರೂ. ಟರ್ಬೊ ಜೆಟ್ ಪ್ರತಿ ಲೀಟರ್‍ಗೆ 99.62 ರೂ. ಇದೆ.

Kalleshwara-Enterprises.webp

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment