ಚಾಲಕನ ನಿಯಂತ್ರಣ ತಪ್ಪಿ ಭತ್ತದ ಗದ್ದೆಗೆ ಉರುಳಿದ ಕಾರು

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ ಲೈವ್.ಕಾಂ | ANANDAPURA NEWS | 13 ಜುಲೈ 2021

ಚಾಲಕನ ನಿಯಂತ್ರಣ ತಪ್ಪಿದ ಕಾರು ಗದ್ದೆಗೆ ಉರುಳಿದೆ. ಅದೃಷ್ಟವಶಾತ್ ಕಾರು ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಸುದ್ದಿಯ ಮುಂದಿನ 5 ಪ್ಯಾರಾಗಳು ಕೆಳಗಿವೆ.

ಸಾಗರದ ಆಚಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೆನ್ನಕೊಪ್ಪದಲ್ಲಿ ಘಟನೆ ಸಂಭವಿಸಿದೆ. ತಾಳಗುಪ್ಪದಿಂದ ಬೆಂಗಳೂರಿಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ.

ಚಾಲಕ ರಾಘು ಅಪಾಯದಿಂದ ಪಾರಾಗಿದ್ದಾರೆ. ಅಪಘಾತಕ್ಕೀಡಾದ ಕಾರನ್ನು ಜೆಸಿಬಿ ಮೂಲಕ ಗದ್ದೆಯಿಂದ ಹೊರತೆಗೆಯಲಾಯಿತು.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

Leave a Comment