ಕಾರುಗಳು ಮುಖಾಮುಖಿ ಡಿಕ್ಕಿ, ಗಾಯಾಳುಗಳಿಗೆ ನೆರವಾದ ಶಾಸಕ ಆರಗ ಜ್ಞಾನೇಂದ್ರ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | HOSANAGARA NEWS | 13 ಜುಲೈ 2021

ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿವೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸಲು ಶಾಸಕ ಆರಗ ಜ್ಞಾನೇಂದ್ರ ನೆರವಾಗಿದ್ದಾರೆ.

ಮಾಸ್ತಿಕಟ್ಟೆ ಸಮೀಪ ಘಟನೆ ಸಂಭವಿಸಿದೆ. ತಿರುವಿನಲ್ಲಿ ಕಾರುಗಳು ಮುಖಾಮುಖಿ ಡಿಕ್ಕಿಯಾಗಿವೆ. ಕಾರಿನಲ್ಲಿದ್ದವರು ಗಾಯಗೊಂಡಿದ್ದಾರೆ. ಇದೆ ವೇಳೆ ಅಲ್ಲಿಗೆ ಬಂದ ಶಾಸಕ ಆರಗ ಜ್ಞಾನೇಂದ್ರ ಅವರು ಕಾರಿನಲ್ಲಿದ್ದವರು ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯುವಂತೆ ಸೂಚಿಸಿದರು.

ಇದನ್ನೂ ಓದಿ | ಚಾಲಕನ ನಿಯಂತ್ರಣ ತಪ್ಪಿ ಭತ್ತದ ಗದ್ದೆಗೆ ಉರುಳಿದ ಕಾರು

ಮಳೆಗಾಲದ ಸಂದರ್ಭ ವಾಹನ ಚಾಲಕರು ಎಚ್ಚರಿಕೆಯಿಂದ ಚಲಾಯಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 13, 2021

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment