ಶಿವಮೊಗ್ಗ ಜೈಲ್ ರಸ್ತೆಯಲ್ಲಿ ಕರೆಂಟ್ ಶಾಕ್, ಮಹಿಳೆ ಸಾವು

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಜುಲೈ 2021 ➤ ಸುದ್ದಿಯ ಮುಂದಿನ 6 ಪ್ಯಾರಾಗಳು ಕೆಳಗಿವೆ.

ವಿದ್ಯುತ್ ಶಾಕ್‍ಗೆ ಒಳಗಾಗಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಈ ಸಂಬಂಧ ಪೊಲೀಸ್‍ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುಮಾ ಮಂಜುನಾಥ (29) ಮೃತರು. ಮನೆಯಲ್ಲಿ ನೀರಿನ ಮೋಟರ್‍ ಆನ್ ಮಾಡುವ ವೇಳೆ ವಿದ್ಯುತ್ ಸ್ಪರ್ಶವಾಗಿದೆ. ಘಟನೆಯಲ್ಲಿ ಸುಮಾ ಮಂಜುನಾಥ ಅವರು ಸ್ಥಳದಲ್ಲೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಜೈಲ್ ರಸ್ತೆಯ ಮನೆಯಲ್ಲಿ ಘಟನೆ ಸಂಭವಿಸಿದೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Leave a Comment

ಮುಂದಿನ ಸುದ್ದಿ ಓದಿ TRENDING

ಶಿವಮೊಗ್ಗದಲ್ಲಿ ದೊಡ್ಡಪೇಟೆ ಠಾಣೆ ಪೊಲೀಸರ ದಾಳಿ, ₹65,000 ಮೌಲ್ಯದ ಮಾದಕ ವಸ್ತು ಸಹಿತ ಒಬ್ಬ ಅರೆಸ್ಟ್‌