ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಜುಲೈ 2021
ಮೂರು ದಿನದ ಬಳಿಕ ಮತ್ತೆ ಪೆಟ್ರೋಲ್ ದರ ಹೆಚ್ಚಳವಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಪ್ರತಿ ಲೀಟರ್ ಪೆಟ್ರೋಲ್ ಮೇಲೆ 36 ಪೈಸೆ ಏರಿಕೆಯಾಗಿದೆ.
ಜಿಲ್ಲೆಯಾದ್ಯಂತ ಇವತ್ತು ಪೆಟ್ರೋಲ್ ದರ ಪ್ರತಿ ಲೀಟರ್ಗೆ 106.33 ರೂ. ಆಗಿದೆ. ಜುಲೈ 12ರಂದು ಪೆಟ್ರೋಲ್ ದರ 29 ಪೈಸೆ ಏರಿಕೆಯಾಗಿತ್ತು.
ಇನ್ನು, ಡಿಸೇಲ್ ದರವು ಇವತ್ತು ಏರಿಕೆಯಾಗಿದೆ. ಪ್ರತಿ ಲೀಟರ್ ಡಿಸೇಲ್ ದರ 16 ಪೈಸೆ ಹೆಚ್ಚಾಗಿದೆ. ಇದರಿಂದ ಪ್ರತಿ ಲೀಟರ್ ಡಿಸೇಲ್ಗೆ 96.45 ರೂ. ಆಗಿದೆ. ಮತ್ತೊಂದೆಡೆ ಪವರ್ ಪೆಟ್ರೋಲ್ ಪ್ರತಿ ಲೀಟರ್ಗೆ 109.88 ರೂ. ಟರ್ಬೊ ಜೆಟ್ ಡಿಸೇಲ್ 99.79 ರೂ.ಗೆ ಹೆಚ್ಚಳವಾಗಿದೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
- ಶಿವಮೊಗ್ಗದ ಒಂದು ರೈಲು ಎರಡು ದಿನ ಭಾಗಶಃ ರದ್ದು, ಕಾರಣವೇನು?
- ಅಡಿಕೆ ಧಾರಣೆ | 20 ಜನವರಿ 2025 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?
- ಮೆಗ್ಗಾನ್ ಆಸ್ಪತ್ರೆ ಬಳಿ ATMನಲ್ಲಿ ಹಣ ಬಿಡಿಸಿದ ರೈತ, ಮರುದಿನ ಕಾದಿತ್ತು ಆಘಾತ, ಆಗಿದ್ದೇನು?
- ಕುವೆಂಪು ವಿವಿಯಿಂದ ಮೂವರಿಗೆ ಗೌರವ ಡಾಕ್ಟರೇಟ್, ಯಾರಿಗೆಲ್ಲ ಪ್ರದಾನ ಮಾಡಲಾಗ್ತಿದೆ?
- ಶಿವಮೊಗ್ಗ ಜಿಲ್ಲೆ, ಇವತ್ತು ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ ತಾಪಮಾನ?
- ಮಕ್ಕಳಿಗೆ ಚಿನ್ನದ ಸರ ಹಾಕುವ ಪೋಷಕರೆ ಹುಷಾರ್, ಶಿವಮೊಗ್ಗದಲ್ಲಿ ಎರಡು ಪ್ರತ್ಯೇಕ ಕೇಸ್ ದಾಖಲು