ಲಿಂಗನಮಕ್ಕಿ ಡ್ಯಾಂ ನೀರಿನ ಮಟ್ಟ ಎರಡು ಅಡಿ ಹೆಚ್ಚಳ, ತುಂಗಾ ಜಲಾಶಯದ ಹೊರ ಹರಿವು ಏರಿಕೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಜುಲೈ 2021

ಜಿಲ್ಲೆಯಾದ್ಯಂತ ಮಳೆ ಬಿರುಸಾಗುತ್ತಿದ್ದಂತೆ ಜಲಾಶಯಗಳಿಗೆ ಒಳ ಹರಿವು ಹೆಚ್ಚಳವಾಗಿದೆ. ಲಿಂಗನಮಕ್ಕಿ ಜಲಾಶಯಕ್ಕೆ ಒಂದೆ ದಿನದಲ್ಲಿ ಎರಡು ಅಡಿಯಷ್ಟು ನೀರು ಬಂದಿದೆ. ತುಂಗಾ ಜಲಾಶಯದಿಂದ ಭಾರಿ ಪ್ರಮಾಣದ ನೀರನ್ನು ಹೊರಗೆ ಬಿಡಲಾಗುತ್ತಿದೆ.

ಲಿಂಗನಮಕ್ಕಿ ಎರಡು ಅಡಿ ನೀರು

ಮಳೆ ಬಿರುಸಾಗಿರುವುದರಿಂದ ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ ಒಂದೆ ದಿನ ಎರಡು ಅಡಿ ಹೆಚ್ಚಳವಾಗಿದೆ. ಇವತ್ತು ಜಲಾಶಯಕ್ಕೆ 47,808 ಕ್ಯೂಸೆಕ್ ಒಳ ಹರಿವು ದಾಖಲಾಗಿದೆ. ಹಾಗಾಗಿ ಜಲಾಶಯದ ನೀರಿನ ಮಟ್ಟ 1788.10 ಅಡಿಗಳಷ್ಟಿದೆ. ನಿನ್ನೆ ಲಿಂಗನಮಕ್ಕಿ 1786.05 ಅಡಿಯಷ್ಟಿತ್ತು.

ಭದ್ರಾ ಜಲಾಶಯಕ್ಕೂ ಒಳ ಹರಿವು ಏರಿಕೆಯಾಗಿದೆ. 18,214 ಕ್ಯೂಸೆಕ್ ನೀರು ಒಳ ಹರಿವು ಇದೆ. ಸದ್ಯ ಜಲಾಶಯದ ನೀರಿನ ಮಟ್ಟ 159 ಅಡಿಗೆ ಹೆಚ್ಚಳವಾಗಿದೆ.

ತುಂಗಾ ಡ್ಯಾಂನಿಂದ ಭಾರಿ ನೀರು ಹೊರಗೆ

ಮಳೆ ಪ್ರಮಾಣ ಹೆಚ್ಚಳವಾದಂತೆ ತುಂಗಾ ಜಲಾಶಯದ ಒಳ ಮತ್ತು ಹೊರ ಹರಿವು ಪ್ರಮಾಣ ಏರಿಕೆಯಾಗುತ್ತಿದೆ. ಜಲಾಶಯಕ್ಕೆ ಬೆಳಗ್ಗ 8 ಗಂಟೆಗೆ 29,267 ಕ್ಯೂಸೆಕ್ ಒಳ ಹರಿವು ಇತ್ತು. ಅಷ್ಟೆ ಪ್ರಮಾಣದ ನೀರನ್ನು ಹೊರಗೆ ಬಿಡಲಾಗುತ್ತಿತ್ತು. ಬೆಳಗ್ಗೆ 10 ಗಂಟೆಗೆ 41,040 ಕ್ಯೂಸೆಕ್ ನೀರನ್ನು ಹೊರಗೆ ಬಿಡಲಾಗುತ್ತಿದೆ.

217389951 1153288501817725 4096501658035425233 n.jpg? nc cat=102&ccb=1 3& nc sid=730e14& nc ohc=NI8ByLd 2YQAX eTTxq&tn=XgSJ3kUX1No5RJvs& nc ht=scontent.fblr1 6

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 15, 2021

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment