ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ, ಸ್ಥಳದಲ್ಲೇ ಮಹಿಳೆ ಸಾವು, ಮೂವರಿಗೆ ಗಾಯ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | RIPPONPETE NEWS | 15 ಜುಲೈ 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಚಾಲಕನ ನಿಯಂತ್ರಣ ತಪ್ಪಿದ ಟಾಟಾ ಸುಮೋ ಕಾರು, ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಮೂವರಿಗೆ ಗಾಯಗೊಂಡಿದ್ದಾರೆ.

ರಿಪ್ಪನ್‍ಪೇಟೆ ಸಮೀಪದ ವರನಹೊಂಡದ ಬಳಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಟಾಟಾ ಸುಮೊ ಪಲ್ಟಿಯಾಗಿದೆ. ಘಟನೆಯಲ್ಲಿ ನೀಲಮ್ಮ (60) ಎಂಬುವವರು ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಮೂವರು ಗಾಯಗೊಂಡಿದ್ದು ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಕಾರು ತೀರ್ಥಹಳ್ಳಿ ಕಡೆಯಿಂದ ರಿಪ್ಪನ್‍ಪೇಟೆಗೆ ತೆರಳುತ್ತಿತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದೆ.  ರಿಪ್ಪನ್‍ಪೇಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

217389951 1153288501817725 4096501658035425233 n.jpg? nc cat=102&ccb=1 3& nc sid=730e14& nc ohc=NI8ByLd 2YQAX eTTxq&tn=XgSJ3kUX1No5RJvs& nc ht=scontent.fblr1 6

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment