ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ |SHIMOGA NEWS | 29 ಜುಲೈ 2021
ಪ್ರತಿಷ್ಠಿತ ಕಂಪನಿಯೊಂದರ ಬಾಟಲಿಗಳನ್ನು ಹೋಲುವ ನಕಲಿ ಬಾಟಲಿಗಳಲ್ಲಿ ಕೊಬ್ಬರಿ ಎಣ್ಣೆ ಮಾರಾಟ ಮಾಡುತ್ತಿದ್ದ ಅಂಗಡಿ ಮೇಲೆ ಶಿವಮೊಗ್ಗ ಪೊಲೀಸರು ದಾಳಿ ಮಾಡಿದ್ದಾರೆ. ಕೊಬ್ಬರಿ ಎಣ್ಣೆ ಕಂಪನಿ ಪ್ರತಿನಿಧಿಗಳು ನೀಡಿದ ದೂರಿನ ಆಧಾರದ ಮೇಲೆ ರೇಡ್ ಮಾಡಲಾಗಿದೆ.
ಗಾಂಧಿ ಬಜಾರ್‍ನ ಕುಚಲಕ್ಕಿ ಕೇರಿಯ ಮಳಿಗೆಯೊಂದರ ಮೇಲೆ ಡಿವೈಎಸ್‍ಪಿ ಪ್ರಶಾಂತ್ ಮುನ್ನೋಳಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಈ ವೇಳೆ ಅಂಗಡಿಯಲ್ಲಿದ್ದ 26 ಬಾಟಲಿ ಕೊಬ್ಬರಿ ಎಣ್ಣೆಯನ್ನು ವಶಕ್ಕೆ ಪಡೆಯಲಾಗಿದೆ.
ಪ್ರತಿಷ್ಠಿತ ಕಂಪನಿ ಬ್ರಾಂಡಿಂಗ್‍ನಂತೆ ಇತ್ತು
ನೀಲಿ ಬಾಟಲಿಯಲ್ಲಿ ಕೊಬ್ಬರಿ ಎಣ್ಣೆ ಮಾರಾಟ ಮಾಡಲಾಗುತ್ತಿತ್ತು. ಪ್ರತಿಷ್ಠಿತ ಕಂಪನಿಯ ಬ್ರಾಂಡಿಂಗ್‍ನಂತೆಯೇ ನಕಲಿ ಕಂಪನಿಯ ಕೊಬ್ಬರಿ ಎಣ್ಣೆ ಬಾಟಲಿಗಳಿದ್ದವು. ಹೆಸರು, ಲೋಗೋವನ್ನು ಕೂಡ ಅದೆ ರೀತಿ ಸಿದ್ಧಪಡಿಸಲಾಗಿತ್ತು.
ಕೊಬ್ಬರಿ ಎಣ್ಣೆ ತುಂಬಿದ್ದ ನಕಲಿ ಬಾಟಲಿಗಳನ್ನು ಪೊಲೀಸರು ವಶಕ್ಕೆ ಪಡೆದ್ದಾರೆ. ಈ ಸಂಬಂಧ ಅಂಗಡಿ ಮಾಲೀಕ ಮತ್ತು ಮಾರಾಟ ಮಾಡುತ್ತಿರುವ ಏಜೆನ್ಸಿ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















