ತೀರ್ಥಹಳ್ಳಿಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚಾರಣೆ, ಆರಗ ಜ್ಞಾನೇಂದ್ರ ಪರ ಘೋಷಣೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 4 ಆಗಸ್ಟ್ 2021

ಶಾಸಕ ಆರಗ ಜ್ಞಾನೇಂದ್ರ ಅವರಿಗೆ ಸಚಿವ ಸ್ಥಾನ ಲಭಿಸಿದ ವಿಚಾರ ತಿಳಿಯುತ್ತಿದ್ದಂತೆ ತೀರ್ಥಹಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು.

ಇದನ್ನೂ ಓದಿ | ಶಿವಮೊಗ್ಗ ಜಿಲ್ಲೆಗೆ ಎರಡು ಸಚಿವ ಸ್ಥಾನ ಫಿಕ್ಸ್, ಭಾವುಕರಾದ ತೀರ್ಥಹಳ್ಳಿ ಎಂಎಲ್ಎ

ತೀರ್ಥಹಳ್ಳಿ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು ಮೆರವಣಿಗೆ ಮಾಡಿದರು. ಬಳಿಕ ಪಟಾಕಿ ಸಿಡಿಸಿ, ಆರಗ ಜ್ಞಾನೇಂದ್ರ ಅವರ ಪರವಾಗಿ ಘೋಷಣೆ ಕೂಗಿದರು. ಬಿಜೆಪಿ, ನರೇಂದ್ರ ಮೋದಿ, ಯಡಿಯೂರಪ್ಪ ಪರವಾಗಿ ಘೋಷಣೆ ಕೂಗಿದರು.

223390988 1166828920463683 4389499564621446413 n.jpg? nc cat=109&ccb=1 3& nc sid=730e14& nc ohc=JB10rgM2VYEAX ZV pa& nc ht=scontent.fblr1 6

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment