ಹೊಳೆಹೊನ್ನೂರು ರಸ್ತೆ ಬಳಿ ಭದ್ರಾವತಿ ಹಳೆ ನಗರ ಠಾಣೆ ಪೊಲೀಸರಿಂದ ದಾಳಿ, ಸಿಕ್ಕಿಬಿದ್ದರು ಆರು ಮಂದಿ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಜುಲೈ 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಹೊಳೆಹೊನ್ನೂರು ರಸ್ತೆ ಬಳಿ ದ್ವಿಚಕ್ರ ವಾಹನಗಳಲ್ಲಿ ಗಾಂಜಾ ಇರಿಸಿಕೊಂಡು ಮಾರಾಟ ಮಾಡುತ್ತಿದ್ದ ಯುವಕರ ತಂಡದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.

ಹಳೆ ನಗರ ಠಾಣೆ ವ್ಯಾಪ್ತಿಯ ಹಳೆಸೀಗೆಬಾಗಿ ಬಳಿ ದಾಳಿ ನಡೆಸಿದ ಪೊಲೀಸರು ಭದ್ರಾವತಿ ಹೊಸಮನೆಯ ದಕ್ಷಿಣಾ ಮೂರ್ತಿ (37), ಸುದೀಪ್ (30), ವಿಜಯನಗರದ ಡ್ಯಾನಿಯಲ್ (25), ಸಂತೆ ಮೈದಾನದ ಕಿರಣ್ (23), ಜನ್ನಾಪುರದ ಪವನ್‍ ಕುಮಾರ್ (25), ಹೊಸ ಕೋಡಿಹಳ್ಳಿಯ ನವೀನ್ ಕುಮಾರ್ (26) ಎಂಬುವವರನ್ನು ಬಂಧಿಸಲಾಗಿದೆ.

ಒಂದು ಕೆ.ಜಿ. ಗಾಂಜಾ

ಬಂಧಿತರಿಂದ ಒಂದು ಕೆ.ಜಿ. 375 ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದೆ. ಇದರ ಅಂದಾಜು ಮೊತ್ತ 35 ಸಾವಿರ ರೂ. ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಯುವಕರಿಂದ 800 ರೂ. ನಗದು ಮತ್ತು ಎರಡು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.

214920399 1428483954179687 8430311269259820863 n.jpg? nc cat=111&ccb=1 3& nc sid=8bfeb9& nc ohc=mX57hKvb294AX Ky4az& nc ht=scontent.fblr1 5

ಭದ್ರಾವತಿ ನಗರ ಸರ್ಕಲ್ ‍ಇನ್ಸ್‍ಪೆಕ್ಟರ್ ನೇತೃತ್ವದಲ್ಲಿ ತಂಡ ಕಾರ್ಯಾಚರಣೆ ನಡೆಸಿದೆ. ವಿವಿಧ ಕಲಂಗಳಡಿ ಪ್ರಕರಣ ದಾಖಲು ಮಾಡಲಾಗಿದೆ.

218261306 1155895278223714 4200932920845863004 n.jpg? nc cat=100&ccb=1 3& nc sid=730e14& nc ohc=Gkc57rZpnGIAX 1XYuJ&tn=XgSJ3kUX1No5RJvs& nc ht=scontent.fblr1 6

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment