ಶಿವಮೊಗ್ಗ ಸಿಟಿಯಲ್ಲಿ ಎಟಿಎಂ ಮೆಷಿನ್ ಪೀಸ್ ಪೀಸ್, ಹಣ ಕಳುವು ಮಾಡಲು ಯತ್ನ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 ಜುಲೈ 2021

ಶಿವಮೊಗ್ಗದ ಎಟಿಎಂ ಕೇಂದ್ರವೊಂದರಲ್ಲಿ ಕಳ್ಳತನ ಯತ್ನವಾಗಿದೆ. ಎಟಿಎಂ ಮೆಷಿನ್ ಒಡೆದು ಹಾನಿಗೊಳಿಸಿ, ಹಣ ದೋಚಲು ಪ್ರಯತ್ನಿಸಲಾಗಿದೆ.

ಇದನ್ನೂ ಓದಿ | ಸ್ಕ್ರೂಡ್ರೈವರ್, ಸ್ಪಾನರ್ ಬಳಸಿ ಭದ್ರಾವತಿಯಲ್ಲಿ ಎಟಿಎಂ ಮೆಷಿನ್ ಒಡೆಯಲು ಯತ್ನ

ಇಲ್ಲಿನ ಬಿ.ಹೆಚ್‍.ರಸ್ತೆಯಲ್ಲಿ ಎಟಿಎಂ ಕೇಂದ್ರದಲ್ಲಿ ಕಳ್ಳರು ಎಟಿಎಂ ಮೆಷಿನ್ ಹಾನಿಗೊಳಿಸಿದ್ದಾರೆ. ಮೆಷಿನ್ ಒಡೆದು ಹಣ ದೋಚಲು ಪ್ರಯತ್ನಿಸಿದ್ದಾರೆ. ಕಳ್ಳರ ಕೃತ್ಯದಿಂದ ಎಟಿಎಂ ಮೆಷನ್ ಹಾನಿಗೊಳಲಾಗಿದೆ.

ಹಣ ಸಿಗದೆ ಬರಿಗೈಲಿ ವಾಪಸ್

218261306 1155895278223714 4200932920845863004 n.jpg? nc cat=100&ccb=1 3& nc sid=730e14& nc ohc=Gkc57rZpnGIAX 1XYuJ&tn=XgSJ3kUX1No5RJvs& nc ht=scontent.fblr1 6

ಎಟಿಎಂ ಮೆಷಿನ್ ಒಡೆದರೂ ಕಳ್ಳರಿಗೆ ಹಣ ಸಿಕ್ಕಿಲ್ಲ. ಮೆಷಿನ್‍ನಲ್ಲಿದ್ದ ಹಣದ ಬ್ಲಾಕ್ ಒಡೆಯಲು ಸಾಧ್ಯವಾಗಿಲ್ಲ. ಹಾಗಾಗಿ ಎಟಿಎಂನ ಒಳಗಿದ್ದ ಹಣ ಭದ್ರವಾಗಿ ಉಳಿದುಕೊಂಡಿದೆ. ಶನಿವಾರ ರಾತ್ರಿ ಅಥವಾ ಭಾನುವಾರ ಘಟನೆ ಸಂಭವಿಸಿರುವ ಸಾಧ್ಯತೆ ಇದೆ. ಇವತ್ತು ಬ್ಯಾಂಕ್ ಸಿಬ್ಬಂದಿಗಳು ಬಂದು ಪರಿಶೀಲನೆ ನಡೆಸಿದಾಗ ಕಳ್ಳತನ ಯತ್ನ ಪ್ರಕರಣ ಬೆಳಕಿಗೆ ಬಂದಿದೆ.

ಇದನ್ನೂ ಓದಿ | ಎಟಿಎಂನಿಂದ ಹಣ ತೆಗೆದುಕೊಡುವ ನೆಪದಲ್ಲಿ ಶಿವಮೊಗ್ಗದಲ್ಲಿ ಹೊಳೆಹೊನ್ನೂರು ರೈತನಿಗೆ ಮೋಸ, ಹೇಗಾಯ್ತು ವಂಚನೆ?

ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು, ಬೆರಳಚ್ಚು ತಜ್ಞರು, ಶ್ವಾನದಳ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

VIDEO NEWS

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 19, 2021

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment