ರಾತ್ರೋರಾತ್ರಿ ಸ್ಮಾರ್ಟ್ ಸಿಟಿ ಕಾಮಗಾರಿಯ ಕಬ್ಬಿಣದ ಸರಳು, ನೀರಿನ ಟ್ಯಾಂಕರ್ ನಾಪತ್ತೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 20 ಜುಲೈ 2021

ಸ್ಮಾರ್ಟ್ ಸಿಟಿ ಕಾಮಗಾರಿಯ ಬಳಕೆಗಾಗಿ ಇರಿಸಿದ್ದ ಕಬ್ಬಿಣದ ಸರಳು, ನೀರಿನ ಟ್ಯಾಂಕರ್‍ ನಾಪತ್ತೆಯಾಗಿವೆ. ರಾತ್ರೋ ರಾತ್ರಿ ಕಳ್ಳರು ಇವುಗಳನ್ನು ಹೊತ್ತೊಯ್ದಿದ್ದು ದೂರು ದಾಖಲಾಗಿದೆ.

ಕಾಮಗಾರಿಗಾಗಿ 1500 ಕೆ.ಜಿ. ತೂಕದ ಕಬ್ಬಿಣದ ಸರಳುಗಳು ನಾಪತ್ತೆಯಾಗಿವೆ. ಇದರ ಮೌಲ್ಯ 67 ಸಾವಿರ ರೂ. ಎಂದು ಅಂದಾಜಿಸಲಾಗಿದೆ. ಇನ್ನು, ನೀರಿನ ಟ್ಯಾಂಕರ್‍ ಕೂಡ ನಾಪತ್ತೆಯಾಗಿದೆ. ಅದರ ಮೌಲ್ಯ ಒಂದು ಲಕ್ಷ ರೂ. ಎಂದು ಅಂದಾಜಿಸಲಾಗಿದೆ.

ಕೃಷಿನಗರ ಮತ್ತು ಬಸವೇಶ್ವರ ನಗರದ ರಾಜಾಕಾಲುವೆ ಕೆಲಸಕ್ಕಾಗಿ ಸರಳು ಮತ್ತು ಟ್ಯಾಂಕರ್ ತರಿಸಲಾಗಿತ್ತು. ಇಲ್ಲಿನ ಡಾಲರ್ಸ್ ಕಾಲೋನಿ ಸೇತುವೆ ಬಳಿ ಇವುಗಳನ್ನು ಇರಿಸಲಾಗಿತ್ತು. ರಾತ್ರೋ ರಾತ್ರಿ ಕಳ್ಳರು ಇವುಗಳನ್ನು ಹೊತ್ತೊಯ್ದಿದ್ದಾರೆ.

ಈ ಸಂಬಂಧ ಗುತ್ತಿಗೆದಾರ ಸಂಸ್ಥೆ ವತಿಯಿಂದ ದೂರು ನೀಡಾಗಿದೆ. ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

218261306 1155895278223714 4200932920845863004 n.jpg? nc cat=100&ccb=1 3& nc sid=730e14& nc ohc=Gkc57rZpnGIAX 1XYuJ&tn=XgSJ3kUX1No5RJvs& nc ht=scontent.fblr1 6

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 20, 2021

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment