ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 22 ಜುಲೈ 2021
ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದೆ. ಈ ನಡುವೆ ಹಿನ್ನೀರು ಭಾಗದಲ್ಲಿ ಜೋರು ಮಳೆ ಆಗುತ್ತಿರುವುದರಿಂದ ತುಂಗಾ ಜಲಾಶಯದ ಒಳ ಹರಿವು ಹೆಚ್ಚಳವಾಗಿದೆ. ಅದರಂತೆ ಹೊರ ಹರಿವು ಕೂಡ ಏರಿಕೆಯಾಗಿದೆ.
ಇದನ್ನೂ ಓದಿ | ಶಿವಮೊಗ್ಗದ ನಂಜಪ್ಪ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆ ಅಭಿಯಾನ, ಯಾರೆಲ್ಲ ಲಸಿಕೆ ಪಡೆಯಬಹುದು? ಸ್ಥಳ ಎಲ್ಲಿ?
ಸಂಜೆ 6 ಗಂಟೆ ವೇಳೆಗೆ ತುಂಗಾ ಜಲಾಶಯದಿಂದ 50 ಸಾವಿರ ಕ್ಯೂಸೆಕ್ ನೀರನ್ನು ಹೊರಗೆ ಬಿಡಲಾಗುತ್ತಿದೆ. ತುಂಗಾ ಜಲಾಶಯದ ಕ್ರಸ್ಟ್ ಗೇಟ್‍ಗಳ ಮೂಲಕ ದೊಡ್ಡ ಪ್ರಮಾಣದಲ್ಲಿ ನೀರು ಹೊರಗೆ ಬಿಡುತ್ತಿರುವುದರಿಂದ ತುಂಗಾ ನದಿ ಮೈದುಂಬಿ ಹರಿಯುತ್ತಿದೆ.
ಜಾಲಶಯದಿಂದ ಇವತ್ತು ಬೆಳಗ್ಗೆ 40 ಸಾವಿರಕ್ಕೂ ಅಧಿಕ ಕ್ಯೂಸೆಕ್ ನೀರನ್ನು ಹೊರಗೆ ಬಿಡಲಾಗುತ್ತಿತ್ತು.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
LATEST NEWS
- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

About The Editor
ನಿತಿನ್ ಆರ್.ಕೈದೊಟ್ಲು
















