ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 22 ಜುಲೈ 2021
ಯುವಕನೊಬ್ಬ ಪುರಲೆ ಕೆರೆಯಲ್ಲಿ ನಾಪತ್ತೆಯಾಗಿದ್ದಾನೆ. ಆತನಿಗಾಗಿ ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ನಡೆಸಿದರು.
ಪುರಲೆ ನಿವಾಸಿ ಹರೀಶ್ ಎಂಬಾತ ನಾಪತ್ತೆಯಗಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ನಡೆಸಿದರು. ಆದರೆ ಜೋರು ಮಳೆ ಶೋಧ ಕಾರ್ಯಾಚರಣೆಗೆ ಅಡ್ಡಿ ಉಂಟು ಮಾಡಿದೆ. ಈ ಹಿನ್ನೆಲೆಯಲ್ಲಿ ಶುಕ್ರವಾರ ಬೆಳಗ್ಗೆ ಕಾರ್ಯಾಚರಣೆ ನಡೆಸಲು ನಿರ್ಧರಿಸಲಾಗಿದೆ.
ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಬಿ.ಆರ್.ಅಶೋಕ್, ಠಾಣಾಧಿಕಾರಿ ಕೆ.ಎನ್.ಪ್ರವೀಣ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.


(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
LATEST NEWS
- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

- ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

About The Editor
ನಿತಿನ್ ಆರ್.ಕೈದೊಟ್ಲು
















