ತಾಳಗುಪ್ಪದಿಂದ ರೈಲು ಸಂಚಾರ ಪುನಾರಂಭ, ಅಧಿಕಾರಿಗಳಿಂದ ಹಳಿ ಪರಿಶೀಲನೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | TALAGUPPA NEWS | 25 ಜುಲೈ 2021

ತಾಳಗುಪ್ಪದಿಂದ ರೈಲು ಸಂಚಾರ ಪುನಾರಂಭವಾಗಿದೆ. ಶನಿವಾರದಿಂದಲೇ ತಾಳಗುಪ್ಪದಿಂದ ರೈಲುಗಳು ಬೆಂಗಳೂರು, ಮೈಸೂರಿಗೆ ಪ್ರಯಾಣ ಬೆಳೆಸಿವೆ.

ಭಾರಿ ಮಳೆಗೆ ವರದಾ ನದಿ ಉಕ್ಕಿ ಹರಿದಿತ್ತು. ಸಾಗರ ಜಂಬಗಾರು ಮತ್ತು ತಾಳಗುಪ್ಪ ನಡುವೆ ಹಲವು ಕಡೆ ರೈಲು ಹಳಿ ಜಲಾವೃತವಾಗಿತ್ತು. ಹಾಗಾಗಿ ಶುಕ್ರವಾರ ರಾತ್ರಿ ತೆರಳಬೇಕಿದ್ದ ತಾಳಗುಪ್ಪ – ಮೈಸೂರು ರೈಲು ಸಂಚಾರ ಸ್ಥಗಿತಗೊಳಿಸಲಾಗಿತ್ತು. ಅಲ್ಲದೆ ಇಂಟರ್‍ಸಿಟಿ ರೈಲು ಸಂಚಾರವನ್ನು ಶಿವಮೊಗ್ಗಕ್ಕೆ ಸೀಮಿತಗೊಳಿಸಲಾಗಿತ್ತು.

ಪುನಾರಂಭವಾಯಿತು ರೈಲು ಸಂಚಾರ

ಶನಿವಾರದಿಂದ ರೈಲು ಸಂಚಾರ ಪುನಾರಂಭವಾಗಿದೆ. ತಾಳಗುಪ್ಪದಿಂದ ಮೈಸೂರಿಗೆ ರೈಲುಗಳು ಸಂಚರಿಸಿದವು. ಪ್ರಯಾಣಿಕರ ಸಂಖ್ಯೆಯು ದೊಡ್ಡದಾಗಿತ್ತು. ಇವತ್ತಿನಿಂದ ರೈಲು ಸಂಚಾರ ಯಥಾಸ್ಥಿತಿಯಲ್ಲಿ ಇರಲಿದೆ ಎಂದು ರೈಲ್ವೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಹಳಿ ಪರಿಶೀಲಿಸಿದ ಅಧಿಕಾರಿಗಳು

ಹಳಿ ಜಲಾವೃತವಾಗಿದ್ದರಿಂದ ರೈಲು ಸಂಚಾರ ಪುನಾರಂಭಕ್ಕೂ ಮೊದಲು ಹಳಿ ಪರಿಶೀಲನೆ ನಡೆಸಬೇಕಾಗುತ್ತದೆ. ರೈಲ್ವೆ ಅಧಿಕಾರಿಗಳು ಶುಕ್ರವಾರ ಮತ್ತು ಶನಿವಾರ ಹಳಿಯ ಪರಿಶೀಲಿಸಿದರು. ಹಳಿ ಡ್ಯಾಮೇಜ್ ಆಗಿದೆಯೇ, ರೈಲು ಸಂಚರಿಸಿದರೆ ನೆಲ ಕುಸಿಯಬುಹುದೆ ಎಂದೆಲ್ಲ ಪರಿಶೀಲನೆ ಮಾಡಿದ ಬಳಿಕ ರೈಲು ಸಂಚಾರಕ್ಕೆ ಅವಕಾಶ ನೀಡಲಾಯಿತು.

.201910078 1160313744448534 8497670934895384150 n.jpg? nc cat=105&ccb=1 3& nc sid=730e14& nc ohc=sHo9IUZf8icAX 5M4v0&tn=XgSJ3kUX1No5RJvs& nc ht=scontent.fblr20 1

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 25, 2021

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment