ಸಾವೇಹಕ್ಲು ಜಲಾಶಯ ಭರ್ತಿ, ನೀರು ಹೊರ ಹೋಗುವ ದೃಶ್ಯ ಕಣ್ತುಂಬಿಕೊಳ್ಳಲು ಜನವೋ ಜನ

ಶಿವಮೊಗ್ಗ ಲೈವ್.ಕಾಂ | HOSANAGARA NEWS | 26 ಜುಲೈ 2021 ಸುದ್ದಿಯ ಮುಂದಿನ 6 ಪ್ಯಾರಾಗಳು ಕೆಳಗಿವೆ.

ಹೊಸನಗರ ತಾಲೂಕಿನ ಪ್ರಮುಖ ಜಲಾಶಯಗಳಲ್ಲಿ ಒಂದಾಗಿರುವ ಸಾವೇಹಕ್ಲು ಜಲಾಶಯ ಭರ್ತಿಯಾಗಿದೆ. ಡ್ಯಾಂ ತುಂಬಿ ನೀರು ಹೊರ ಹೋಗುತ್ತಿರುವ ದೃಶ್ಯ ಆಕರ್ಷಣೀಯವಾಗಿದೆ.

ಸಾವೇಹಕ್ಲು ಜಲಾಶಯ 582 ಮೀಟರ್ ಗರಿಷ್ಠ ಸಾಮರ್ಥ್ಯ ಹೊಂದಿದೆ. ಜಲಾಶಯದಲ್ಲಿ ನೀರು ತುಂಬಿ ಹೊರ ಹೋಗಿ, ಲಿಂಗನಮಕ್ಕಿ ಜಲಾಶಯ ಸೇರಲಿದೆ.

ಸೆಲ್ಫಿ, ಪೋಟೊ ಶೂಟ್‍

ಸಾವೇಹಕ್ಲು ಜಲಾಶಯ ಭರ್ತಿಯಾಗಿದೆ ಎಂಬ ವಿಚಾರ ತಿಳಿಯುತ್ತಿದ್ದಂತೆ ಅಕ್ಕಪಕ್ಕದ ಊರುಗಳ ಜನರು ಭೇಟಿ ನೀಡಿ, ನೀರು ಹೊರಗೆ ಹೋಗುವುದನ್ನು ಕಣ್ತುಂಬಿಕೊಂಡರು. ಸೆಲ್ಫಿ, ಫೋಟೊ ಶೂಟ್ ಮಾಡಿ ಸಂತಸಪಟ್ಟರು.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Shivamogga Live Promotion

Leave a Comment