ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 27 ಜುಲೈ 2021
ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಸವಾರರಿಬ್ಬರು ಸ್ಥಳದಲ್ಲಿ ಮೃತಟ್ಟಿದ್ದಾರೆ. ತೀರ್ಥಹಳ್ಳಿ ತಾಲೂಕು ಬೆಜ್ಜವಳ್ಳಿ ಸಮೀಪದ ಗೊರಕೋಡು ಬಳಿ ಕಳೆದ ರಾತ್ರಿ ಘಟನೆ ಸಂಭವಿಸಿದೆ.
ಹೇಗಾಯ್ತು ಘಟನೆ?
ಬೆಜ್ಜವಳ್ಳಿಯಿಂದ ಕನ್ನಂಗಿ ಮಾರ್ಗವಾಗಿ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ವೇಗವಾಗಿ ಚಲಿಸುತ್ತಿದ್ದ ಬೈಕ್ ಚಾಲಕನ ನಿಯಂತ್ರಣ ತಪ್ಪಿ ಘಟನೆ ಸಂಭವಿಸಿರುವ ಸಾಧ್ಯತೆ ಇದೆ.
ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಸವಾರರಿಬ್ಬರು ರಸ್ತೆ ಪಕ್ಕಕ್ಕೆ ಬಿದ್ದು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದರು.
ಮೃತರ ಗುರುತು ಪತ್ತೆಯಾಗಿಲ್ಲ. ಮಾಳೂರು ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
- ಶಿವಮೊಗ್ಗದ ಫ್ರೀಡಂ ಪಾರ್ಕ್ನಲ್ಲಿ 3 ದಿನ ಫಲಪುಷ್ಪ ಪ್ರದರ್ಶನ, ಈ ವರ್ಷದ ವಿಶೇಷತೆ ಏನು?
- 2022ರಲ್ಲಿ ಅಪ್ಲೋಡ್ ಆಗಿದ್ದ ವಿಡಿಯೋ, ಶಿವಮೊಗ್ಗದ ಯುವಕನಿಗೆ ಈಗ ಶುರು ಸಂಕಷ್ಟ
- ಅಡಿಕೆ ಧಾರಣೆ | 22 ಜನವರಿ 2025 | ಇವತ್ತು ಯಾವ್ಯಾವ ಅಡಿಕೆ ಎಷ್ಟಿದೆ ರೇಟ್?
- ಸೈನ್ಸ್ ಮೈದಾನ, ಸಂಜೆ ಪಾರ್ಕಿಂಗ್ ಸ್ಥಳಕ್ಕೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ
- ಇನ್ಮುಂದೆ ಕಾಗೋಡು ತಿಮ್ಮಪ್ಪ, ಡಾಕ್ಟರ್ ಕಾಗೋಡು ತಿಮ್ಮಪ್ಪ
- ಕುವೆಂಪು ವಿವಿ, 84 ವಿದ್ಯಾರ್ಥಿಗಳಿಗೆ ಚಿನ್ನದ ಪದಕ, ಹೇಗಿತ್ತು 34ನೇ ಘಟಿಕೋತ್ಸವ?