ಶಿವಮೊಗ್ಗ ಲೈವ್.ಕಾಂ |SHIMOGA NEWS | 29 ಜುಲೈ 2021
ವೈದ್ಯಕೀಯ ಕ್ಷೇತ್ರದಲ್ಲಿ ಮೈಲುಗಲ್ಲು ಸ್ಥಾಪಿಸಿರುವ ಶಿವಮೊಗ್ಗದ ಕುವೆಂಪು ರಸ್ತೆಯ ನಂಜಪ್ಪ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ, ಈಗ ಮತ್ತೊಂದು ವಿಭಿನ್ನ ಪ್ರಯತ್ನಕ್ಕೆ ಕೈ ಹಾಕಿದೆ. ಮನೆ ಬಾಗಿಲಿಗೆ ಡಯಗ್ನಸ್ಟಿಕ್ ಲ್ಯಾಬೋರೆಟರಿ ಯೋಜನೆ ಆರಂಭಿಸಿದೆ.
ಏನಿದು ಯೋಜನೆ? ಹೇಗೆ ಕೆಲಸ ಮಾಡುತ್ತೆ?
ಡಯಗ್ನಸ್ಟಿಕ್ ಲ್ಯಾಬೋರೆಟರಿಗಾಗಿ ಅಲೆದಾಡಬೇಕು, ಅಲ್ಲಿ ಗಂಟೆಗಟ್ಟಲೆ ಕಾಯಬೇಕು ಎಂಬ ಚಿಂತೆ ಬೇಡ. ಈಗ ಫೋನ್ ಮಾಡಿದರೆ ನಿಮ್ಮ ಮನೆ ಬಾಗಿಲಿಗೆ ಲ್ಯಾಬೋರೆಟರಿ ಬರಲಿದೆ.
ಸಾಮಾನ್ಯ ಮತ್ತು ಉನ್ನತ ಮಟ್ಟದ ಪರೀಕ್ಷೆಗಳಿಗಾಗಿ ರಕ್ತದ ಮಾದರಿಯನ್ನು ಸಂಗ್ರಹಿಸಲಾಗುತ್ತದೆ. ಅಲ್ಲದೆ ಕೋವಿಡ್ 19 ಆರ್‍ಟಿಪಿಸಿಆರ್ ಪರೀಕ್ಷೆಗಾಗಿ ಗಂಟಲು ದ್ರವ ಸಂಗ್ರಹ ಕಾರ್ಯವನ್ನು ಮಾಡಲಾಗುತ್ತದೆ. ಪರೀಕ್ಷೆಗಳು ಅತ್ಯಂತ ಗುಣಮಟ್ಟದಿಂದ ಕೂಡಿರುತ್ತದೆ ಎಂದು ಆಡಳಿತ ಮಂಡಳಿ ತಿಳಿಸಿದೆ.
ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಈ ಮೊಬೈಲ್ ಲ್ಯಾಬೋರೆಟರಿ ಕೆಲಸ ಮಾಡಲಿದೆ. 08182 268002, 268000, 223967, 221003 ನಂಬರ್‍ಗೆ ಕರೆ ಮಾಡಿದರೆ ಲ್ಯಾಬ್ ನಿಮ್ಮ ಮನೆ ಬಾಗಿಲಿಗೆ ಬರಲಿದೆ ಎಂದು ಆಸ್ಪತ್ರೆ ಆಡಳಿತ ಮಂಡಳಿ ತಿಳಿಸಿದೆ.
- ಶಿವಮೊಗ್ಗದ ಒಂದು ರೈಲು ಎರಡು ದಿನ ಭಾಗಶಃ ರದ್ದು, ಕಾರಣವೇನು?
- ಅಡಿಕೆ ಧಾರಣೆ | 20 ಜನವರಿ 2025 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?
- ಮೆಗ್ಗಾನ್ ಆಸ್ಪತ್ರೆ ಬಳಿ ATMನಲ್ಲಿ ಹಣ ಬಿಡಿಸಿದ ರೈತ, ಮರುದಿನ ಕಾದಿತ್ತು ಆಘಾತ, ಆಗಿದ್ದೇನು?
- ಕುವೆಂಪು ವಿವಿಯಿಂದ ಮೂವರಿಗೆ ಗೌರವ ಡಾಕ್ಟರೇಟ್, ಯಾರಿಗೆಲ್ಲ ಪ್ರದಾನ ಮಾಡಲಾಗ್ತಿದೆ?
- ಶಿವಮೊಗ್ಗ ಜಿಲ್ಲೆ, ಇವತ್ತು ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ ತಾಪಮಾನ?
- ಮಕ್ಕಳಿಗೆ ಚಿನ್ನದ ಸರ ಹಾಕುವ ಪೋಷಕರೆ ಹುಷಾರ್, ಶಿವಮೊಗ್ಗದಲ್ಲಿ ಎರಡು ಪ್ರತ್ಯೇಕ ಕೇಸ್ ದಾಖಲು