ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | 23 ಫೆಬ್ರವರಿ 2019
ಗಾಂಜಾ, ಮಟ್ಕಾ, ಮರಳು ದಂಧೆ ಕುರಿತು ವಾಗ್ದಾಳಿ ನಡೆಸುವ ಸಂದರ್ಭ, ಶಾಸಕ ಕೆ.ಎಸ್.ಈಶ್ವರಪ್ಪ ಶಿವಮೊಗ್ಗ ಜಿಲ್ಲೆಯನ್ನು ಗೂಂಡಾ ರಾಜ್ಯ ಎಂದು ಆರೋಪಿಸಿದ್ದಾರೆ. ನೂತನ ಜಿಲ್ಲಾ ರಕ್ಷಣಾಧಿಕಾರಿ ಅವರು ಈ ಕುರಿತು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಈಶ್ವರಪ್ಪ ಆಗ್ರಹಿಸಿದ್ದಾರೆ.
ಇನ್ನು, ತಾವು ಪ್ರತಿನಿಧಿಸುವ ಕ್ಷೇತ್ರದ ಕುರಿತು ಗೂಂಡಾ ರಾಜ್ಯ ಅನ್ನುವುದು ಸರಿಯೇ ಎಂದು ಪತ್ರಕರ್ತರು ಪ್ರಶ್ನಿಸಿದಾಗ, ಈ ಕುರಿತು ವಿಧಾನ ಮಂಡಲದಲ್ಲೂ ಆಗ್ರಹಿಸಿದ್ದೇವೆ. ರಾಜ್ಯಾದ್ಯಂತ ಇದೇ ಸ್ಥಿತಿ ಇದೆ. ಸರ್ಕಾರ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದರು. ಅಷ್ಟಕ್ಕೂ ಈಶ್ವರಪ್ಪ ಹೇಳಿದ್ದೇನು? ವಿಡಿಯೋ ನೋಡಿ
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | shivamoggalive@gmail.com
LATEST NEWS
- ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

- ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

- ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

- ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

- ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

About The Editor
ನಿತಿನ್ ಆರ್.ಕೈದೊಟ್ಲು
















