NSUI ರಾಜ್ಯ ಕಾರ್ಯದರ್ಶಿಯಾಗಿ ಶಿವಮೊಗ್ಗದ ಬಾಲಾಜಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ಆಗಸ್ಟ್ 2021

ಶಿವಮೊಗ್ಗದ ಹೆಚ್.ಎಸ್.ಬಾಲಾಜಿ ಅವರನ್ನು NSUI  ವಿದ್ಯಾರ್ಥಿ ಸಂಘಟನೆಯ ರಾಜ್ಯ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.

WhatsApp%2BImage%2B2021 08 23%2Bat%2B7.17.20%2BPMಈವರೆಗೂ NSUI  ವಿದ್ಯಾರ್ಥಿ ಸಂಘಟನೆಯ ಜಿಲ್ಲಾ ಅಧ್ಯಕ್ಷರಾಗಿ ಬಾಲಾಜಿ ಜವಾಬ್ದಾರಿ ನಿಭಾಯಿಸಿದ್ದರು. ಈಗ ಸಂಘಟನೆಯ ಪ್ರಮುಖ ಜವಾಬ್ದಾರಿ ವಹಿಸಲಾಗಿದೆ ಎಂದು NSUI  ನಗರ ಅಧ್ಯಕ್ಷ ವಿಜಯ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 24, 2021

Leave a Comment