ಶಿವಮೊಗ್ಗ ಲೈವ್.ಕಾಂ | SHIMOGA NEWS | 26 ಆಗಸ್ಟ್ 2021
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಕಮಲಾ ನೆಹರು ಕಾಲೇಜಿನಲ್ಲಿ ಕೌಶಲ್ಯ, ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಜಿಲ್ಲಾಡಳಿತ ಹಾಗೂ ಜಿಲ್ಲಾ ಕೌಶಲ್ಯ ಮಿಷನ್ ಸಹಯೋಗದಲ್ಲಿ ಆಯೋಜಿಸಿದ್ದ ಉದ್ಯೋಗ ಮೇಳದಲ್ಲಿ 561 ಅಭ್ಯರ್ಥಿಗಳಿಗೆ ಉದ್ಯೋಗ ದೊರೆತಿದೆ.
ಇವತ್ತು ಆಯೋಜಿಸಲಾಗಿದ್ದ ಉದ್ಯೋಗ ಮೇಳಕ್ಕೆ 2,100 ಉದ್ಯೋಗ ಆಕಾಂಕ್ಷಿಗಳು ನೋಂದಣಿ ಮಾಡಿಸಿದ್ದರು. ಶಿವಮೊಗ್ಗ ಮತ್ತು ಬೆಂಗಳೂರು ಸೇರಿದಂತೆ ವಿವಿಧೆಡೆಯ 25ಕ್ಕೂ ಹೆಚ್ಚು ಕಂಪನಿಗಳು ಮೇಳದಲ್ಲಿ ಭಾಗವಹಿಸಿದ್ದವು.
ಮಿನಿ ಉದ್ಯೋಗ ಮೇಳದಲ್ಲಿ 561 ಅಭ್ಯರ್ಥಿಗಳಿಗೆ ಉದ್ಯೋಗ ಅವಕಾಶ ದೊರೆತಿರುವ ಜತೆಯಲ್ಲಿ ಇನ್ನೂ 399 ಅಭ್ಯರ್ಥಿಗಳಿಗೆ ಉದ್ಯೋಗ ಆಸಕ್ತ ಕಾಯ್ದಿರಿಸಿದ ಪಟ್ಟಿಯಲ್ಲಿ ಉದ್ಯೋಗ ಅವಕಾಶ ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
LATEST NEWS
- ವರ್ಷ ಪೂರ್ತಿ ರಂಗ ಚಟುವಟಿಕೆ, ಉದ್ಘಾಟನೆಯ ದಿನಾಂಕ ಪ್ರಕಟ, ಏನಿದು ಕಾರ್ಯಕ್ರಮ?

- ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ಥಿತ್ವಕ್ಕೆ, ಉದ್ದೇಶವೇನು? ರಾಜ್ಯಾಧ್ಯಕ್ಷೆ ಏನೆಲ್ಲ ಹೇಳಿದರು?

- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

About The Editor
ನಿತಿನ್ ಆರ್.ಕೈದೊಟ್ಲು






