ಶಿವಮೊಗ್ಗ ಲೈವ್.ಕಾಂ | SORABA NEWS | 2 ಸೆಪ್ಟೆಂಬರ್ 2021
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಹೊಟ್ಟೆನೋವು ತಾಳಲಾರದೆ ವ್ಯಕ್ತಿಯೊಬ್ಬರು ನೆಡುತೋಪಿನ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗಣಪತ್ಯಪ್ಪ (60) ಎಂಬುವವರು ಮೃತರು. ಹೊಟ್ಟೆನೋವಿನಿಂದ ಬಳಲುತ್ತಿದ್ದ ಗಣಪತ್ಯಪ್ಪ ಅವರ ಇತ್ತೀಚೆಗೆ ಅಪೆಂಡಿಕ್ಸ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಆದರೂ ಹೊಟ್ಟೆನೋವು ಕಡಿಮೆಯಾಗಿರಲಿಲ್ಲ. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸೊರಬ ತಾಲೂಕು ನ್ಯಾರ್ಸಿ ಗ್ರಾಮದ ಹೊರವಲಯದ ನೆಡುತೋಪಿನಲ್ಲಿ ಗಣಪತ್ಯಪ್ಪ ಅವರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸೊರಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು






