ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದು ಏಳನೆ ತರಗತಿ ವಿದ್ಯಾರ್ಥಿನಿ ಅತ್ಮಹತ್ಯೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಸೆಪ್ಟೆಂಬರ್ 2021

ಮನೆಯಲ್ಲಿ ಯಾರೂ ಇಲ್ಲದ ವೇಳೆ ಏಳನೆ ತರಗತಿ ವಿದ್ಯಾರ್ಥಿನಿಯೊಬ್ಬಳು ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಸಹನಾ (13) ಮೃತಳು. ಶಿವಮೊಗ್ಗ ತಾಲೂಕು ಹಾರನಹಳ್ಳಿಯ ಸಹನಾ, ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾಳೆ. ಮನೆಯ ಬಾಗಿಲುಗಳನ್ನು ಬಂದ್ ಮಾಡಿಕೊಂಡು ಸೀರೆಯಿಂದ ನೇಣು ಬಿಗಿದುಕೊಂಡಿದ್ದಾಳೆ.

ಇಲ್ಲಿನ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸಹನಾ ಏಳನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಕುಂಸಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

NH nephrolody%2Bad %2Bkannada 10

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 2, 2021

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment