ಸೆಪ್ಟಂಬರ್ 3ರಂದು ಶಿವಮೊಗ್ಗ ನಗರದ ವಿವಿಧೆಡೆ ಬೆಳಗ್ಗೆ 10 ಗಂಟೆಯಿಂದ ಕರೆಂಟ್ ಇರಲ್ಲ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಸೆಪ್ಟೆಂಬರ್ 2021

ಸ್ಮಾರ್ಟ್ ಸಿಟಿ ವತಿಯಿಂದ ಪರಿವರ್ತಕ ಸ್ಥಳಾಂತರ ಕಾಮಗಾರಿ ನಡೆಯುವುದರಿಂದ ಶಿವಮೊಗ್ಗ ನಗರದ ಹೃದಯ ಭಾಗದಲ್ಲಿ ವಿವಿಧೆಡೆ ವಿದ್ಯುತ್ ವ್ಯತ್ಯಯ ಉಂಟಾಗಿದೆ.

ಸೆಪ್ಟಂಬರ್ 03 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ಎಂಆರ್‍ಎಸ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎಫ್-4 ಫೀಡರ್‍ಗೆ ಸಂಬಂಧಿಸಿದಂತೆ ಪರಿವರ್ತಕ ಸ್ಥಳಾಂತರ ಕಾಮಗಾರಿ ನಡೆಯಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

LifeSpring%2BKan%2B02

ಡಿ.ವಿ.ಎಸ್ ವೃತ್ತ, ಎನ್‍ಇಎಸ್ ಕಾಲೇಜು, ಕುವೆಂಪು ರಂಗಮಂದಿರ, ಲೂರ್ದು ನಗರ, ಮಹಾನಗರ ಪಾಲಿಕೆ, ಸಿಟಿ ಕ್ಲಬ್, ಗಾಂಧಿ ಪಾರ್ಕ್ ಹಾಗೂ ಸುತ್ತಮುತ್ತ ಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 2, 2021

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment