ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಸೆಪ್ಟೆಂಬರ್ 2021
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ರಾತ್ರಿ ತಂದು ಮನೆ ಮುಂದೆ ನಿಲ್ಲಿಸಿದ್ದ ಬೈಕು ಬೆಳಗೆದ್ದಾಗ ನಾಪತ್ತೆಯಾಗಿತ್ತು. ಕಳ್ಳರು ಬೈಕ್ ಕದ್ದೊಯ್ದಿದ್ದು ಹುಡುಕಿ ಕೊಡುವಂತೆ ದೊಡ್ಡಪೇಟೆ ಠಾಣೆಗೆ ದೂರು ಸಲ್ಲಿಸಲಾಗಿದೆ.
ಶಿವಮೊಗ್ಗದ ನ್ಯೂ ಮಂಡ್ಲಿಯ ಎರಡನೇ ಅಡ್ಡರಸ್ತೆಯಲ್ಲಿ ಘಟನೆ ಸಂಭವಿಸಿದೆ. ಲೋಕೇಶ್ ಎಂಬುವವರಿಗೆ ಸೇರಿದ ಬೈಕನ್ನು ಕಳವು ಮಾಡಲಾಗಿದೆ.
ಪ್ಲಂಬರ್ ಆಗಿರುವ ಲೋಕೇಶ್ ಅವರು ಪಲ್ಸರ್ ಬೈಕನ್ನು ಮನೆ ಮುಂದೆ ನಿಲ್ಲಿಸಿದ್ದರು. ರಾತ್ರಿ ಸದ್ದು ಗದ್ದಲವಿಲ್ಲದೆ ಬೈಕ್ ಕಳ್ಳತನ ಮಾಡಲಾಗಿದೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200
LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು





