ನಿಂತಿದ್ದ ಲಾರಿಗೆ ಆಟೋ ಡಿಕ್ಕಿ, ಕೆಲ ಕ್ಷಣ ಆಟೋದಲ್ಲೆ ಸಿಕ್ಕಿಬಿದ್ದು ನರಳಾಡಿದ ಚಾಲಕ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 14 ಸೆಪ್ಟೆಂಬರ್ 2021

ನಿಂತಿದ್ದ ಲಾರಿಗೆ ಆಟೋ ಡಿಕ್ಕಿಯಾಗಿದೆ. ಆಟೋ ಚಾಲಕನಿಗೆ ಗಾಯವಾಗಿದ್ದು, ಸಾರ್ವಕನಿಕರೆ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಶಿವಮೊಗ್ಗದ ಮಂಡ್ಲಿಯಲ್ಲಿ ಘಟನೆ ಸಂಭವಿಸಿದೆ. ರಸ್ತೆ ಬದಿ ನಿಂತಿದ್ದ ಲಾರಿಗೆ ಆಟೋ ಡಿಕ್ಕಿಯಾಗಿದೆ. ಲಾರಿಯ ಹಿಂಭಾಗಕ್ಕೆ ಆಟೋ ಡಿಕ್ಕಿ ಹೊಡೆದಿದೆ.

ಆಟೋದ ಮುಂಭಾಗ ನಜ್ಜುಗುಜ್ಜಾಗಿದೆ. ಅಪಘಾತದ ರಭಸಕ್ಕೆ ಚಾಲಕ ಅಟೋದಲ್ಲಿ ಸಿಕ್ಕಿಬಿದ್ದಿದ್ದರು. ಸ್ಥಳೀಯರೆ ಅವರನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.

ADVT JULY NANJAPPA HOSPITAL HOME LAB TESTING

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 14, 2021

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment