ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ಸೆಪ್ಟೆಂಬರ್ 2021
ಉಡುಪಿ ಕಡೆಗೆ ತೆರಳುತ್ತಿದ್ದ ಕಾರಿಗೆ ಎದುರಿನಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ. ಕಾರಿನ ಮುಂಭಾಗಕ್ಕೆ ಸ್ವಲ್ಪ ಹಾನಿಯಾಗಿದೆ.
ಉಡುಪಿಯ ಲ್ಯಾನ್ಸಿ ಕುನ್ನಾ ಎಂಬುವವರು ಶಿವಮೊಗ್ಗದಿಂದ ತೀರ್ಥಹಳ್ಳಿ ಮೂಲಕ ಕಾರ್ಕಳಕ್ಕೆ ತೆರಳುತ್ತಿದ್ದರು. ಸಕ್ರೆಬೈಲು ಸಮೀಪ ಎದುರಿನಿಂದ ಬಂದ ಲಾರಿ ಕಾರಿಗೆ ಡಿಕ್ಕಿ ಹೊಡೆದಿದೆ.
ಈ ಸಂಬಂಧ ಲಾರಿ ಚಾಲಕ ಶಬ್ಬೀರ್ ಅಹಮದ್ ಎಂಬುವವರ ವಿರುದ್ಧ ಲ್ಯಾನ್ಸಿ ಕುನ್ನಾ ಅವರು ದೂರು ನೀಡಿದ್ದಾರೆ. ಅದೃಷ್ಟವಶಾತ್ ಘಟನೆಯಲ್ಲಿ ಯಾರಿಗೂ ಯಾವುದೆ ತೊಂದರೆಯಾಗಿಲ್ಲ. ತುಂಗಾ ನಗರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






