ಶಿವಮೊಗ್ಗದ ಹೊಳೆ ಬಸ್ ನಿಲ್ದಾಣದಲ್ಲಿ ಪತ್ರಿಕೆ, ಹಾಲು ಮಾರಾಟ ಮಾಡಿದ ಪದವೀಧರರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ಸೆಪ್ಟೆಂಬರ್ 2021

ಘಟಿಕೋತ್ಸವದ ಗೌನ್ ತೊಟ್ಟು ಪತ್ರಿಕೆ, ಹಾಲು ಮಾರಾಟ ಮಾಡಿ ನಿರುದ್ಯೋಗ ದಿವಸ್ ಆಚರಣೆ ಮಾಡಲಾಯಿತು.

ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬವನ್ನು ಯುವ ಕಾಂಗ್ರೆಸ್ ಶಿವಮೊಗ್ಗ ದಕ್ಷಿಣ ಬ್ಲಾಕ್  ಕಾರ್ಯಕರ್ತರು ನಿರುದ್ಯೋಗ ದಿವಸ್ ಎಂದು ಆಚರಿಸುತ್ತಿದ್ದಾರೆ. ಶಿವಮೊಗ್ಗದ ಹೊಳೆ ಬಸ್ ನಿಲ್ದಾಣದಲ್ಲಿ ಪದವೀಧರರು ಪತ್ರಿಕೆ, ಹಾಲು ಮಾರಾಟ ಮಾಡುವ ಅಣಕು ಪ್ರದರ್ಶನ ಮಾಡಿದರು.

ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿಯ ಮಾಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದರು. ಕಳೆದ ಏಳು ವರ್ಷದಲ್ಲಿ ನಿರುದ್ಯೋಗದ ಪ್ರಮಾಣ ಹೆಚ್ಚಳವಾಗಿದೆ. ಆದ್ದರಿಂದ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದಂದು ನಿರುದ್ಯೋಗ ದಿವಸ್ ಆಚರಿಸಲಾಗುತ್ತಿದೆ ಎಂದು ಯುವ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

LifeSpring%2BKan%2B02

‘ಮೋದಿ ಹಠಾವೋ ಉದ್ಯೋಗ ಬಚಾವೋ’ ಘೋಷಣೆ ಕೂಗಿದ ಯುವ ಕಾಂಗ್ರೆಸ್ ಕಾರ್ಯಕರ್ತರು ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸೂಡಾ ಮಾಜಿ ಅಧ್ಯಕ್ಷ ಎನ್.ರಮೇಶ್, ಮಹಾನಗರ ಪಾಲಿಕೆ ಸದಸ್ಯ ರಮೇಶ್ ಹೆಗ್ಡೆ, ಯಮುನಾ ರಂಗೇಗೌಡ, ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಮೊಹಮ್ಮದ್ ನಿಯಾಲ್, ಮುಜೀಬ್, ಫೈರೋಜ್, ಅಕ್ಬರ್ ಕಾಂಗ್ರೆಸ್ ಪಕ್ಷದ ಮುಖಂಡರಾದ ಚಿರಂಜೀವಿ ಬಾಬು, ಶಿವಾನಂದ್, ಕಿಸಾನ್ ಸೆಲ್ ಜಿಲ್ಲಾ ಕಾರ್ಯಾಧ್ಯಕ್ಷ  ಗಿರೀಶ್, ಯುವ ಕಾಂಗ್ರೆಸ್ ಮುಖಂಡ ಮಧುಸೂದನ್, ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ವಿನಯ್, ಉತ್ತರ ಬ್ಲಾಕ್ ಯುವ ಕಾಂಗ್ರೆಸ್’ನ ಗಿರೀಶ್, ಸುರೇಶ್, ಪುರಲೆ ಮಂಜು. ಬಾಲಾಜಿ ಸೇರಿದಂತೆ ಹಲವರು ಇದ್ದರು.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ ಮೂಲಕ ಸುದ್ದಿಗಾಗಿ 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 17, 2021

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment