ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | 27 ಫೆಬ್ರವರಿ 2019
ಸುಪ್ರಿಂಕೋರ್ಟ್ ಆದೇಶ ಬುಡಕಟ್ಟು ಮತ್ತು ಆದಿವಾಸಿ ಹಾಗೂ ಬಗರ್’ಹುಕುಂ ಸಾಗುವಳಿ ಮಾಡುತ್ತಿರುವ ಬಡ ರೈತರ ಪಾಲಿಗೆ ಮರಣ ಶಾಸನವಾಗಿದೆ. ಕೇಂದ್ರ ಸರ್ಕಾರ ಈ ತೀರ್ಪಿನ ಬಗ್ಗೆ ಮರು ಪರಿಶೀಲನಾ ಅರ್ಜಿ ಸಲ್ಲಿಸಬೇಕು ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಆರ್.ಎಂ.ಮಂಜುನಾಥಗೌಡ ಅವರ ನೇತೃತ್ವದಲ್ಲಿ ಜಿಲ್ಲಾಡಳಿತದ ಮೂಲಕ ಪ್ರಧಾನ ಮಂತ್ರಿಗೆ ಮನವಿ ಸಲ್ಲಿಸಲಾಯಿತು.
ಅರಣ್ಯ ಹಕ್ಕು ಕಾಯ್ದೆ ಅಡಿಯಲ್ಲಿ ಭೂಮಾಲೀಕತ್ವ ಸಾಬೀತು ಮಾಡಲು ವಿಫಲವಾದ ಹಿನ್ನೆಲೆಯಲ್ಲಿ ಸುಮಾರು 12 ಲಕ್ಷ ಅರಣ್ಯವಾಸಿ ಕುಟುಂಬಗಳನ್ನು ಕಾಡಿನಲ್ಲಿ ಒಕ್ಕಲೆಬ್ಬಿಸುವಂತೆ ಸುಪ್ರಿಂ ಕೋರ್ಟ್ ಆದೇಶ ನೀಡಿರುವುದು ಅತ್ಯಂತ ದುರಾದೃಷ್ಟಕರ ಸಂಗತಿ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಪ್ರಮುಖರಾದ ಎಂ.ಶ್ರೀಕಾಂತ್, ಮಧು ಬಂಗಾರಪ್ಪ, ತ್ಯಾಗರಾಜ್, ನಾಗರಾಜ್ ಕಂಕಾರಿ ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಮೊದಲಾದವರಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | shivamoggalive@gmail.com

LATEST NEWS
- ಹುಲಿಕಲ್ ಘಾಟಿ: ಎಲ್ಲಾ ವಾಹನ ಸಂಚಾರ ಬಂದ್, ಪರ್ಯಾಯ ಮಾರ್ಗ ಪ್ರಕಟ

- Three killed, several injured in soil cave-in at Hulikal Ghat

- BREAKING NEWS – ಹುಲಿಕಲ್ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

- PU RESULT: ಶಿವಮೊಗ್ಗದ ಮಹೀನ್ ಖಾನಮ್ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

- ಇವತ್ತಿನ ಅಡಿಕೆ ರೇಟ್, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

About The Editor
ನಿತಿನ್ ಆರ್.ಕೈದೊಟ್ಲು











