ಪ್ರಧಾನಿ ಮೋದಿ ಹುಟ್ಟುಹಬ್ಬಕ್ಕೆ ಶಿವಮೊಗ್ಗದ ವಿವಿಧ ದೇಗುಲಗಳಲ್ಲಿ ವಿಶೇಷ ಪೂಜೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ಸೆಪ್ಟೆಂಬರ್ 2021 (ಈ ಸುದ್ದಿಯನ್ನು ಇನ್ನು 26 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಶಿವಮೊಗ್ಗದ ದೇಗುಗಳಲ್ಲಿ ವಿಶೇಷ ಪೂಜೆ ನಡೆಸಲಾಯಿತು.

ರವೀಂದ್ರ ನಗರದ ಶ್ರೀ ಬಲಮುರಿ ಗಣಪತಿ ದೇವಾಲಯದಲ್ಲಿ ಸಂಸದ ಬಿ.ವೈ.ರಾಘವೇಂದ್ರ, ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ ನೇತೃತ್ವದಲ್ಲಿ ನರೇಂದ್ರ ಮೋದಿ ಅವರ ಅಭಿಮಾನಿಗಳು ವಿಶೇಷಪೂಜೆ ಸಲ್ಲಿಸಿದರು.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ

ವಿಘ್ನ ವಿನಾಶಕ ಗಣಪತಿಗೆ ಬೆಣ್ಣೆ ಅಲಂಕಾರ ಮಾಡಿ ವಿಶೇಷ ಪೂಜೆ ಸಲ್ಲಿಸಲಾಯಿತು. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆರೋಗ್ಯ ಹಾಗೂ ಆಯಸ್ಸನ್ನು ನೀಡಿ ಇನ್ನಷ್ಟು ಜನಸೇವೆ ಮಾಡಲು ಶಕ್ತಿ ನೀಡುವಂತೆ ಪ್ರಾರ್ಥಿಸಲಾಯಿತು.

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

Leave a Comment