ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ ಮೂರು ದಿನ ಮಳೆ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 20 ಸೆಪ್ಟೆಂಬರ್ 2021

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಶಿವಮೊಗ್ಗ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧೆಡೆ ಇನ್ನು ಮೂರು ದಿನ ಮಳೆಯಾಗಲಿದೆ. ಸಂಜೆಯಿಂದ ಶಿವಮೊಗ್ಗ ನಗರದ ವಿವಿಧೆಡೆ ಕೆಲವು ನಿಮಿಷ ಮಳೆ ಸುರಿದಿದೆ. ಸುದ್ದಿಯ ಮುಂದಿನ 5 ಪ್ಯಾರಾಗಳು ಕೆಳಗಿವೆ.

ಮೂರು ದಿನ ನಿರಂತರ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಮಳೆ ಸುರಿಯಲಿದೆ.

ರಾಜ್ಯದಲ್ಲಿ ಮುಂಗಾರು ದುರ್ಬಲಗೊಂಡಿದೆ. ಆದರೆ ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಮಳೆಯಾಗಿದೆ. ಮೂರು ದಿನ ಮಳೆ ಮುಂದುವರೆಯುವ ಸಂಭವವಿದೆ.

LifeSpring%2BKan%2B02

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ ಮೂಲಕ ಸುದ್ದಿಗಾಗಿ 7411700200

Leave a Comment