BREAKING NEWS | ಶಿವಮೊಗ್ಗದಲ್ಲಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರ ಕೊಲೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS |  24 ಸೆಪ್ಟೆಂಬರ್ 2021

ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯೊಬ್ಬರ ಬರ್ಬರ ಹತ್ಯೆ ಮಾಡಲಾಗಿದೆ. ಹತ್ಯೆಯಾದವರನ್ನು ರಿಯಲ್ ಎಸ್ಟೇಟ್ ಉದ್ಯಮಿ ಎಂದು ಹೇಳಲಾಗುತ್ತಿದೆ.

ಸಯ್ಯದ್ ಸಾದಿಕ್, ಮೃತ ಉದ್ಯಮಿ. ಕಲ್ಲೂರು ಹೊಸಳ್ಳಿ ಬಳಿ ಕೃತ್ಯ ನಡೆದಿದೆ.

ADVT JULY NANJAPPA HOSPITAL HOME LAB TESTING

ತಲೆ ಮೇಲೆ ಕಲ್ಲು ಎತ್ತಿ ಹಾಕಿದ್ದರಿಂದ ಸಯ್ಯದ್ ಸಾದಿಕ್ ಸ್ಥಳದಲ್ಲೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಖಾಲಿ ಲೇಔಟ್‌ನಲ್ಲಿ ಘಟನೆ ಸಂಭವಿಸಿದೆ. ತುಂಗಾ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.

1632381434119645 4

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment