ಶಿವಮೊಗ್ಗ ಲೈವ್.ಕಾಂ | SHIMOGA NEWS | 25 ಸೆಪ್ಟೆಂಬರ್ 2021
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಕರೋನಾ ಸಾವಿನ ಕೇಕೆ ಮುಂದುವರೆದಿದೆ. ಜಿಲ್ಲಾಡಳಿತ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ಪ್ರಕಾರ, ಕೋವಿಡ್’ಗೆ ಮತ್ತೊಬ್ಬಸೋಂಕಿತ ಬಲಿಯಾಗಿದ್ದಾರೆ.
ಸೋಂಕಿತರೊಬ್ಬರು ಇವತ್ತು ಚಿಕಿತ್ಸೆ ಫಲಕಾರಿಯಾಗದೆ ಕರೋನಾಗೆ ಬಲಿಯಾಗಿದ್ದಾರೆ. ಇದರಿಂದ ಈವರೆಗೂ ಜಿಲ್ಲೆಯಲ್ಲಿ ಕೋವಿಡ್’ಗೆ ಮೃತರಾದವರ ಸಂಖ್ಯೆ 1067ಕ್ಕೆ ಏರಿಕೆಯಾಗಿದೆ.
ಇವತ್ತು 32 ಮಂದಿಗೆ ಕರೋನ ಸೋಂಕು ತಗುಲಿದೆ. ಇದರಿಂದ ಶಿವಮೊಗ್ಗದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 148ಕ್ಕೆ ಏರಿಕೆಯಾಗಿದೆ.

ಸೋಂಕಿತರ ಪೈಕಿ 42 ಮಂದಿ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರು ಮಂದಿ ಡಿಸಿಹೆಚ್’ಸಿಯಲ್ಲಿ, 9 ಮಂದಿ ಕೋವಿಡ್ ಕೇರ್ ಸೆಂಟರ್, 7 ಮಂದಿ ಖಾಸಗಿ ಆಸ್ಪತ್ರೆ, 83 ಮಂದಿ ಹೋಂ ಐಸೊಲೇಷನ್’ನಲ್ಲಿದ್ದಾರೆ. ಒಬ್ಬರು ಟ್ರಯಾಜ್’ನಲ್ಲಿರುವುದಾಗಿ ಜಿಲ್ಲಾಡಳಿತ ತಿಳಿಸಿದೆ.
ಇವತ್ತು 27 ಸೋಂಕಿತರು ಗುಣವಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200
LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು






