ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 27 ಸೆಪ್ಟೆಂಬರ್ 2021
ಭಾರತೀಯ ಕಿಸಾನ್ ಮಂಚ್ ಘೋಷಣೆ ಮಾಡಿರುವ ಭಾರತ್ ಬಂದ್’ಗೆ ಬೆಂಬಲ ನೀಡುವಂತೆ ರೈತ ಸಂಘ ಮತ್ತು ಹಸಿರು ಸೇನೆ ಕಾರ್ಯಕರ್ತರು ಮನವಿ ಮಾಡಿದರು. ಶಿವಮೊಗ್ಗದ ಪ್ರಮುಖ ರಸ್ತೆಗಳಲ್ಲಿ ವ್ಯಾಪಾರಿಗಳಿಗೆ ಕರಪತ್ರ ಹಂಚಿ ಮನವಿ ಮಾಡಿದರು.
ಅಶೋಕ ಸರ್ಕಲ್ ಸೇರಿದಂತೆ ವಿವಿಧೆಡೆ ರೈತರ ಸಂಘದ ಪ್ರಮುಖರಾದ ಕೆ.ಟಿ.ಗಂಗಾಧರ್, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಶ್ರೀಕಾಂತ್, ತರಕಾರ ಮಂಡಿ ಅಧ್ಯಕ್ಷ ಎನ್.ರಮೇಶ್ ಸೇರಿದಂತೆ ಹಲವರು ಅಂಗಡಿಗಳು, ಹೊಟೇಲ್’ಗಳಿಗೆ ತೆರಳಿ ಮನವಿ ಮಾಡಿದರು.
ಇನ್ನು, ರೈತ ಸಂಘದ ಕಾರ್ಯಕರ್ತರು ಶಿವಮೊಗ್ಗದ ನಗರದಾದ್ಯಂತ ಬೈಕ್ ಜಾಥಾ ನಡೆಸಿದರು. ಬಂದ್’ಗೆ ಬೆಂಬಲ ನೀಡುವಂತೆ ಮನವಿ ಮಾಡಿದರು.



(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200
LATEST NEWS
- ಶಿರಾಳಕೊಪ್ಪದ 23 ವರ್ಷದ ಯುವಕನಿಗೆ 20 ವರ್ಷ ಜೈಲು, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್

- ಚಿನ್ನಾಭರಣ ಸಂಸ್ಥೆಯಲ್ಲಿ 50ಕ್ಕೂ ಹೆಚ್ಚು ಹುದ್ದೆಗಳಿಗೆ ನೇರ ಸಂದರ್ಶನ, ಯಾವಾಗ? ಎಷ್ಟಿರಲಿದೆ ಸಂಬಳ?

- ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಹೇಗಿರುತ್ತೆ ವಾತಾವರಣ? ಇಲ್ಲಿದೆ ಇಂದಿನ ಹವಾಮಾನ ವರದಿ

- ಶಿವಮೊಗ್ಗದಿಂದ ತರೀಕೆರೆಗೆ ಹೋಗಲು ಬಸ್ ಹತ್ತಿದ್ದ ಮಹಿಳೆಗೆ ಕಾದಿತ್ತು ಆಘಾತ, ಆಗಿದ್ದೇನು?

- ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

About The Editor
ನಿತಿನ್ ಆರ್.ಕೈದೊಟ್ಲು





