BREAKING NEWS | ಶಿವಮೊಗ್ಗ ಮಹಾನಗರ ಪಾಲಿಕೆ ಮೇಲೆ ಎಸಿಬಿ ದಾಳಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 04 ಅಕ್ಟೋಬರ್ 2021

ಶಿವಮೊಗ್ಗ ಮಹಾನಗರ ಪಾಲಿಕೆ ಕಂದಾಯ ವಿಭಾಗದ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕಡತಗಳ ಪರಿಶೀಲನೆ ನಡೆಸಲಾಗುತ್ತಿದೆ.

ಕಂದಾಯ ವಿಭಾಗದ ಮೇಲೆ ದಾಳಿಯಾಗಿದ್ದು, ಕೆಲಸ ಸ್ಥಗಿತಗೊಳಿಸಲಾಗಿದೆ. ಈ ವಿಭಾಗದಲ್ಲಿ ಭ್ರಷ್ಟಾಚಾರ ನಡೆಯುತ್ತಿರುವ ಸಂಬಂಧ ದೂರುಗಳು ಬಂದ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ..

LifeSpring%2BKan%2B02

1632381453891714 0

 

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ ಮೂಲಕ ಸುದ್ದಿಗಾಗಿ 7411700200

Breaking News Plate

Leave a Comment