ರಸ್ತೆ ಡಿವೈಡರ್’ಗೆ ಬೈಕ್ ಡಿಕ್ಕಿ, ಸ್ಥಳದಲ್ಲೇ ಸವಾರ ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | ANAVATTI NEWS | 04 ಅಕ್ಟೋಬರ್ 2021

ರಸ್ತೆ ಡಿವೈಡರ್’ಗೆ ಬೈಕ್ ಡಿಕ್ಕಿಯಾಗಿ ಸವಾರ ಸಾವನ್ನಪ್ಪಿದ್ದಾನೆ. ಬೈಕ್ ಸವಾರನ ತಲೆಗೆ ಗಂಭೀರ ಗಾಯವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಸೊರಬ ತಾಲೂಕು ಆನವಟ್ಟಿಯಲ್ಲಿ ಘಟನೆ ಸಂಭವಿಸಿದೆ. ಸಮನವಳ್ಳಿ ಗ್ರಾಮದ ಕಾರ್ತಿಕ್ ಗುರಪ್ಪ (21) ಮೃತ ಬೈಕ್ ಸವಾರ. ಕೋಟಿಪುರದ ಕಡೆಯಿಂದ ಆನವಟ್ಟಿಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ.

ಅಪಘಾತದಲ್ಲಿ ಕಾರ್ತಿಕ್ ಗುರಪ್ಪ ತಲೆಗೆ ತೀವ್ರ ಗಾಯವಾಗಿದೆ. ರಕ್ತಸ್ರಾವ ಉಂಟಾಗಿ ಸ್ಥಳದಲ್ಲೇ ಅಸುನೀಗಿದ್ದಾನೆ. ಕಾರ್ತಿಕ್, ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದ ಯುವ ಘಟಕದ ಉಪಾಧ್ಯಕ್ಷರಾಗಿದ್ದರು. ಆನವಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LifeSpring%2BKan%2B02

1632381434119645 4

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ ಮೂಲಕ ಸುದ್ದಿಗಾಗಿ 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 4, 2021

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

Leave a Comment