ಶಿವಮೊಗ್ಗ ಲೈವ್.ಕಾಂ | SHIMOGA NEWS | 06 ಅಕ್ಟೋಬರ್ 2021
ಶಿವಮೊಗ್ಗ ನಗರದಲ್ಲಿ ಭಾರಿ ಮಳೆಯಾಗುತ್ತಿದೆ. ವರುಣನ ಆರ್ಭಟಕ್ಕೆ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಸುದ್ದಿಯ ಮುಂದಿನ 5 ಪ್ಯಾರಾಗಳು ಕೆಳಗಿವೆ.
ನಿರಂತರ ಜೋರು ಮಳೆಯಿಂದಾಗಿ ನಗರದ ರಸ್ತೆಗಳಲ್ಲಿ ನೀರು ನಿಂತಿದೆ. ಹಾಗಾಗಿ ಜನರು ಓಡಾಡುವುದಕ್ಕೆ ಕಷ್ಟಪಡುವಂತಾಗಿದೆ.
ಮಳೆ ಅಬ್ಬರದ ಫೋಟೊಗಳು ಇಲ್ಲಿವೆ



(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200