ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 07 ಅಕ್ಟೋಬರ್ 2021
ಪೆಟ್ರೋಲ್, ಡಿಸೇಲ್ ದರ ಮತ್ತೆ ಏರುಗತಿಯಲ್ಲಿ ಸಾಗುತ್ತಿದೆ. ಶಿವಮೊಗ್ಗದಲ್ಲಿ ಇವತ್ತು ಪೆಟ್ರೋಲ್ ದರ 31 ಪೈಸೆ ಹೆಚ್ಚಳವಾಗಿದೆ. ಇದರ ಬೆನ್ನಿಗೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುವ ಆತಂಕ ಮೂಡಿಸಿದೆ.
ಶಿವಮೊಗ್ಗದಲ್ಲಿ ಪೆಟ್ರೋಲ್ ದರ ಇವತ್ತು ಪ್ರತಿ ಲೀಟರ್’ಗೆ 108.27 ರೂ.ಗೆ ತಲುಪಿದೆ. ಅಕ್ಟೋಬರ್ ತಿಂಗಳಲ್ಲಿ ಆರು ಭಾರಿ ಪೆಟ್ರೋಲ್ ದರ ಹೆಚ್ಚಳವಾಗಿದೆ. ಈ ತಿಂಗಳಲ್ಲಿ ಪೆಟ್ರೋಲ್ ದರ 1.65 ರೂ. ಏರಿಕೆಯಾಗಿದೆ.
ಇನ್ನು, ಡಿಸೇಲ್ ದರವು ಕೂಡ ಏರಿಕೆಯಾಗಿದೆ. ಪ್ರತಿ ಲೀಟರ್ ಮೇಲೆ 38 ಪೈಸೆ ಹೆಚ್ಚಳವಾಗಿದೆ. ಶಿವಮೊಗ್ಗದಲ್ಲಿ ಇವತ್ತು ಡಿಸೇಲ್ ದರ 98.64 ರೂ.ಗೆ ತಲುಪಿದೆ.


(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200
LATEST NEWS
- ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

- ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್ ಹಾರಾಟ, ಕಾರಣವೇನು?

- ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

- ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

- ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು
















